ಶಾರುಕ್ ರ ಚೆನ್ನೈ ಎಕ್ಸ್ ಪ್ರೆಸ್ ರೂ. 105 ಕೋಟಿಗೆ ಮಾರಾಟ!
[Updated 04/08/2012 10:08 am]ಉದ್ಯಮ ಮೂಲಗಳ ಪ್ರಕಾರ ಬಾಲಿವುಡ್ ನ ಜನಪ್ರಿಯ ತಾರೆ ಶಾರುಕ್ ಖಾನ್ ನಟನೆಯ ರೋಹಿತ್ ಶೆಟ್ಟಿ ನಿರ್ದೇಶನದ ಚೆನ್ನೈ ಎಕ್ಸ್ ಪ್ರೆಸ್ ರೂ. 105 ಕೋಟಿಗೆ ಮಾರಾಟವಾಗಿದೆ ಎಂಬ ಊಹಾಪೋಹಗಳು ಕೇಳಿ ಬಂದಿವೆ. ಬಾಲಿವುಡ್ ಉದ್ಯಮವನ್ನು ನಿಕಟವಾಗಿ ಬಲ್ಲವರಿಗೆ ಈ ಮೊತ್ತ ದೊಡ್ಡ ಅಚ್ಚರಿಯೇನನ್ನೂ ಮೂಡಿಸುವುದಿಲ್ಲ. ರೋಹಿತ್ ಶೆಟ್ಟಿಯ ಈ ಹಿಂದಿನ ಬೋಲ್ ಬಚ್ಚನ್ ಗಳಿಸಿರುವ ಗಳಿಕೆಯನ್ನು ಕಂಡಾಗ ಇದು ಸರಿ ಎನಿಸುತ್ತದೆ. ಬಾಲಿವುಡ್ ಬಾದ್ ಶಾನೊಂದಿಗೆ ರೋಹಿತ್ ಶೆಟ್ಟಿ ತಂಡವು ಮಾಡುತ್ತಿರುವ ಹೊಸ ಚಿತ್ರವು ಭಾರಿ ನಿರೀಕ್ಷೆಗಳನ್ನು ಮೂಡಿಸಿದೆ. 
ಆದಾಗ್ಯೂ, ಚಿತ್ರದ ಸಹ ನಿರ್ಮಾಪಕ ಸಿದ್ಧಾರ್ಥ ರಾಯ್ ರಲ್ಲಿ ಈ ವಿಷಯ ನಿಜವೇ ಎಂದು ಕೇಳಿದಾಗ ಅವರು ಅದನ್ನು ದೃಢ ಪಡಿಸಲು ನಿರಾಕರಿಸಿದರು ಎಂದು ವರದಿಗಳು ಹೇಳಿವೆ. ಈ ವಿಷಯದಲ್ಲಿ ಶಾರುಕ್ ಮತ್ತು ಫಿಲಂ ಕಾರ್ಪೊರೇಶನ್ ಪಾಲುದಾರಿಕೆಯನ್ನು ಹೊಂದಿದೆ ಎಂದು ಹೇಳಲಾಗಿದೆ. ಸೆಟಲೈಟ್, ಹೋಂ ವೀಡಿಯೊ ಮತ್ತು ಸಂಗೀತ ಹಕ್ಕುಗಳನ್ನು ಮಾತ್ರ ಮಾರಾಟ ಮಾಡಿರುವ ಸಾಧ್ಯತೆಗಳಿವೆ. ಇನ್ನುಳಿದಂತೆ ವಿದೇಶಿ ಪ್ರದರ್ಶನ ಮತ್ತು ಭಾರತದ ಥಿಯೇಟರ್ ಪ್ರದರ್ಶನದ ಹಕ್ಕುಗಳನ್ನು ತಮ್ಮಲ್ಲೇ ನಿರ್ಮಾಪಕರು ಉಳಿಸಿಕೊಂಡಿರುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.
ಆದರೂ, ಚಿತ್ರ ಇನ್ನಷ್ಟೇ ಪೂರ್ಣಗೊಳ್ಳಬೇಕಾದ ಹೊತ್ತಲ್ಲಿ ಚಿತ್ರವೊಂದು ರೂ. 105 ಕೋಟಿಗೆ ಮಾರಾಟವಾಗಿರುವುದು ಅಚ್ಚರಿಯನ್ನು ಮೂಡಿಸಿದೆ.
Comments
KIRAN,BANGALORE
YOUR FILM VERRY BUTIFUL
ಪೂಜಾಗಾಂಧಿಗೆ ಮದುವೆ ಆಲೋಚನೆ ಇಲ್ವಂತೆ
ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದು ಠೇವಣಿ ಕಳೆದುಕೊಂಡಿದ್ದ ಸಿನಿಮಾ ನಟಿ, ಮುಂಗಾರುಮಳೆ ಬೆಡಗಿ ಪೂಜಾಗಾಂಧಿ ಸೋತ ಮೇಲೆ ಅವರು ಇದೇ ಮೊದಲ ಬಾರಿಗೆ ರಾಯಚೂರಿಗೆ ಆಗಮಿಸಿದ್ದರು.
ಹೇ ಬುಲ್ ಬುಲ್ ಮಾತಾಡಕಿಲ್ವ ?
ಬುಲ್ ಬುಲ್ ಹಲವಾರು ಕಾರಣಗಳಿಂದ ಬಹು ನಿರೀಕ್ಷೆಯ ಚಿತ್ರ. ಆ ನಿರೀಕ್ಷೆಯನ್ನು ಚಿತ್ರ ಸುಳ್ಳು ಮಾಡುವುದಿಲ್ಲ. ಸಾಕಷ್ಟು ಮಾಸ್ ಮತ್ತು ಸೆಂಟಿಮೆಂಟ್ ಎಲಿಮೆಂಟ್ಸ್ ಗಳನ್ನು ಚಿತ್ರ ಹೊಂದಿದೆ. ತೆಲುಗಿನ ಡಾರ್ಲಿಂಗ್ ಚಿತ್ರದ ರಿಮೇಕ್ ಆದ...
ಹಾಸ್ಯ - ಲಾಸ್ಯ - ತಾಜಾ ತನದ ಪರಾರಿ
ಆ ದಿನಗಳು, ಸೂರ್ಯ ಕಾಂತಿಯ ನಂತರ ಮರೆಯಾಗಿದ್ದ ಕೆ. ಎಂ . ಚೈತನ್ಯ, ನಿರ್ದೇಶಕರು ಮತ್ತೆ ಒಳ್ಳೆಯ ಚಿತ್ರ ಕತೆಯೊಂದಿಗೆ ಪರಾರಿ ಮೂಲಕ ವಾಪಸ್ಸಾಗಿದ್ದಾರೆ. ಯುವಕರ ವಿಷಯವನ್ನು ಕೇಂದ್ರ ವಾಗಿಟ್ಟುಕೊಂಡು ನಿರ್ದೇಶನ ಮಾಡಿರುವ ಇವರು...
ತಿರುವುಗಳ ತಿರುವಿನಲ್ಲಿ......ಸುದೀಪ್ ನ ಬಚ್ಚನ್
ಚಿತ್ರ ರಸಿಕರ ಬಹು ನಿರೀಕ್ಷೆಯ ಚಿತ್ರ ಬಚ್ಚನ್ - ಈ ವಾರ ರಾಜ್ಯಾದ್ಯಂತ ತೆರೆ ಕಂಡಿದೆ . ಚಿತ್ರ ಪ್ರೇಕ್ಷಕರ ಮನ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ . ಸುದೀಪ್ ಅಭಿಮಾನಿಗಳಿಗಂತೂ ಯುಗಾದಿಯ ಕೊಡುಗೆ ಈ ಚಿತ್ರ...
ಓ ಲೈಲಾ.. ಹಾಡಿಗೆ ಹೆಜ್ಜೆ ಕಾಮಕನ್ಯೆ..!
ಕಾಮಕನ್ಯೆ ಸನ್ನಿ ಲಿಯೋನ್ ಅಂತರ್ಜಾಲದಲ್ಲಿ ಅತಿ ಅಪಾಯಕಾರಿ ಸೆಲೆಬ್ರೆಟಿ ಎಂಬ ಪಟ್ಟಕ್ಕೇರಿ ತುಂಬಾ ದಿನಗಳು ಕಳೆದಿದೆ. ಅರಸಿಕ ಕೂಡ ಆಕೆಯ ಕಂಡೊಡನೆ ರಸಿಕನಾಗಿಬಿಡಬಲ್ಲ, ಇಂಥ ಸನ್ನಿಲಿಯೋನ್ ನಿಜಕ್ಕೂ...
ಪವರ್ ಸ್ಟಾರ್ ಸುದೀಪ್ v/s ಕಿಚ್ಚ ಪುನೀತ್
ಕನ್ನಡದ ಕಿರುತೆರೆಯಲ್ಲಿ ಈಗ ಸ್ಟಾರ್ ವಾರ್ ಆರಂಭವಾಗುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿರುವ ಈ ಹೊತ್ತಿನಲ್ಲೇ ಸ್ಯಾಂಡಲ್ ವುಡ್ ನ ಸ್ಟಾರ್ ಗಳ ವಾಕ್ ಸಮರಕ್ಕೆ ಕಿರುತೆರೆ ವೇದಿಕೆ ಒದಗಿಸಿದೆ.
ಬಿಜೆಪಿಗೆ ಬಡಿಯಲಿದೆ ಸುಂಟರಗಾಳಿ?
ಮುಂಗಾರು ಮಳೆ ಹುಡುಗಿ ಪೂಜಾಗಾಂಧಿ ಬಿಎಸ್ ಆರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದರ ಬಗ್ಗೆ ಬಿಎಸ್ ಆರ್ ಕಾಂಗ್ರೆಸ್ ನಾಯಕಿ ಹಾಗೂ ಸುಂಟರಗಾಳಿ ರಕ್ಷಿತಾ ಅವರಿಗೆ ತೀವ್ರ ಅಸಮಾಧಾನ ಉಂಟಾಗಿದ್ದು, ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ.
ದ್ವಿತಿಯಾರ್ಧದ ಶೂಟಿಂಗಿನಲ್ಲಿ ನಾಮ್ ಹೈ ಬೊಸ್
ಬಾಲಿವುಡ್ ಖಿಲಾಡಿ ಅಕ್ಷಯ್ ಕುಮಾರ್ ಜೊತೆ ಬ್ಲೂ ಚಿತ್ರವನ್ನು ನಿರ್ದೇಶಿಸಿ, ಅದ್ದೂರಿ ಪ್ರಚಾರದ ನಡುವೆಯೂ ಹೇಳಿಕೊಳ್ಳುವ ಯಶಸ್ಸು ಪಡೆಯದ ನಿರ್ದೇಶಕ ಆಂಟನಿ ಡಿಸೋಜ ಮತ್ತೊಮ್ಮೆ ಖಿಲಾಡಿಯನ್ನು ಮುಂದಿಟ್ಟುಕೊಂಡು ನಾಮ್ ಹೈ ಬೊಸ್ ಎಂದು ಹೇಳಹೊರಟಿದ್ದಾರೆ.
ಬಿಪಾಶಾಳ ಸೊಂಟ ಮುರಿದ ಪೂನಂ ಪಾಂಡೆ
ಪೂನಂ ಪಾಂಡೇ ಬಾಲಿವುಡ್ ನಲ್ಲಿ ಎಷ್ಟೊಂದು ನಶೆ ಏರಿಸಿ ಬಿಟ್ಟಿದ್ದಾಳೆಂದರೆ ನಶಾ ಚಿತ್ರದ ನಿರ್ದೇಶಕ ಅಮಿತ್ ಸಕ್ಸೇನಾ ಅವಳ ಫುಲ್ ಫಿದಾ ಆಗಿಬಿಟ್ಟಿದ್ದಾನೆ. 2003ರಲ್ಲಿ ಜಿಸ್ಮ್ ಚಿತ್ರವನ್ನು ನಿರ್ದೇಶಿಸಿ ಬಿಪಾಶಾ ಬಸುವನ್ನು...
ಸಿಕ್ಸ್ ಪ್ಯಾಕ್ ಉತ್ಪನ್ನವಾಗಲಿರುವ ಕಪೂರ್
ಬಾಲಿವುಡ್ ನಟ ಅನಿಲ್ ಕಪೂರ್, ಸಿಕ್ಸ್ ಪ್ಯಾಕ್ ಅಂಗಸೌಷ್ಠವ ಹೊಂದುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆಹಾರ ಸೇವನೆಯನ್ನು ಮಿತಗೊಳಿಸಿ ಕಟ್ಟುಮಸ್ತಾದ ದೇಹವನ್ನು ಹೊಂದುವುದು ಅವರ ಸದ್ಯದ ಇರಾದೆ...
ರಾಷ್ಟ್ರ ರಾಜಕಾರಣಕ್ಕೆ ಮರಳುವುದಿಲ್ಲ: ಡಾ.ಪರಮೇಶ್ವರ್
ಬೆಂಗಳೂರು: ರಾಜ್ಯ ರಾಜಕಾರಣ ತೊರೆದು ರಾಷ್ಟ್ರ ರಾಜಕಾರಣಕ್ಕೆ ತೆರಳುವುದಿಲ್ಲ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲೇ ಉಳಿದು ಪಕ್ಷವನ್ನು ಮತ್ತಷ್ಟು...
ಕಾಂಗ್ರೆಸ್ ಪರಿವರ್ತನಾ ರ್ಯಾಲಿಯ ಮೇಲೆ ನಕ್ಸಲರ ದಾಳಿ: 25 ಮಂದಿಯ ಹತ್ಯೆ
ರಾಯ್ಪುರ: ಛತ್ತೀಸ್ ಗಡದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಪರಿವರ್ತನಾ ರ್ಯಾಲಿಯನ್ನು ನಕ್ಸಲರು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಹಿರಿಯ ಕಾಂಗ್ರೆಸ್ ಮುಖಂಡ ಮಹೇಂದ್ರ ಕರ್ಮಾ ಸೇರಿದಂತೆ 25 ಮಂದಿಯನ್ನು ಹತ್ಯೆಗೈದಿದ್ದಾರೆ.
ಬಿಜೆಪಿಗೆ ಮತ್ತೆ ಮರಳಲು ಬಿಎಸ್ ವೈ ಯತ್ನ!
ಬೆಂಗಳೂರು: ಬಿಜೆಪಿ ಪಕ್ಷ ತೊರೆದು ನೂತನ ಕೆಜೆಪಿ ಪಕ್ಷಕಟ್ಟಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದಲ್ಲಿ ಜನ ತನ್ನನ್ನು ಬೆಂಬಲಿಸಿ ಪಕ್ಷವನ್ನು ಬೆಳೆಸುತ್ತಾರೆ ಎಂದುಕೊಂಡಿದ್ದು ಸುಳ್ಳಾಗಿದೆ. ಬಿಜೆಪಿ ಪಕ್ಷವನ್ನು ಸೋಲಿಸಿದ ತೃಪ್ತಿ ನನಗಿದೆ ಎಂದು ಬೀಗುತ್ತಿದ್ದ ...
ಸ್ಪಾಟ್ ಫಿಕ್ಸಿಂಗ್: ಗುರುನಾಥ್ ಇಂದು ಕೋರ್ಟಿಗೆ
ಮುಂಬಯಿ: ಚೆನ್ನೈ ಸೂಪರ್ ಕಿಂಗ್ಸ್ ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೇಯಪ್ಪನ್ ನನ್ನು ಇಂದು ಮುಂಬಯಿ ಪೊಲೀಸರು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕೋರ್ಟಿಗೆ ಹಾಜರುಪಡಿಸಲಿದ್ದಾರೆ.
ಒಂದುವರೆ ತಿಂಗಳಲ್ಲಿ ಸೌದಿಯಿಂದ 56,700 ಮಂದಿ ಭಾರತೀಯರ ಗಡಿಪಾರು
ಹೊಸದಿಲ್ಲಿ: ಸುಮಾರು 56,700 ಮಂದಿ ಭಾರತೀಯರನ್ನು ಸೌದಿ ಅರೇಬಿಯಾ ಮುಂದಿನ ಒಂದುವರೆ ತಿಂಗಳಲ್ಲಿ ಗಡಿಪಾರು ಮಾಡಲಿದೆ ಮತ್ತು ಇವರೆಲ್ಲರಿಗೆ ಎಮರ್ಜೆನ್ಸಿ ಸರ್ಟಿಫಿಕೇಟ್ ನೀಡಲು ಹತ್ತು ಅಧಿಕಾರಿಗಳನ್ನು ಸೌದಿಗೆ...
ಜನಸಂಖ್ಯೆಯಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ
ಬೆಂಗಳೂರು: ದೇಶದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ್ಕೆ 9ನೇ ಸ್ಥಾನದಲ್ಲಿದೆ. ಇದು 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 6,10,95,297 ಜನರಿದ್ದು, 2001ರ ಜನಗಣತಿಗೆ ಹೋಲಿಸಿದರೆ...
ಬೆಂಗಳೂರಿನ ಐಐಎಂ-ಬಿಗೆ ಹುಸಿ ಬಾಂಬ್ ಕರೆ
ಬೆಂಗಳೂರು: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೆಜ್ ಮೆಂಟ್ ಬೆಂಗಳೂರು(ಐಐಎಂ-ಬಿ) ಗೆ ಬಾಂಬ್ ಕರೆ ಬಂದಿದ್ದು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ಶೋಧಿಸಿದಾಗ ಇದು ಹುಸಿ ಕರೆಯೆಂದು ತಿಳಿದುಬಂದಿದೆ.
ಎಪಿಎಲ್ -ಬಿಪಿಎಲ್ ಕಾರ್ಡ್ ದಾರರೇ ಅಕ್ಕಿ ಸಿಗೋದು ಫುಲ್ ಡೌಟು!
ಬೆಂಗಳೂರು: ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ದಾರರೇ ಹುಷಾರ್..! ಮುಂದಿನ ತಿಂಗಳು ನಿಮಗೆ ಅಕ್ಕಿ ಸಿಗುವುದು ಬಹುತೇಕ ಅನುಮಾನ ಕಾರಣ ರಾಜ್ಯದ ಗೋದಾಮಿನಲ್ಲಿ ಇರುವ ಅಕ್ಕಿಗೆ ನುಸಿಬಾಧೆ ತಗುಲಿದ್ದು..
ಮಂಗಳೂರು ಮೂಲದ ಬಾಲಕನಿಗೆ ನ್ಯಾಶನಲ್ ಜಿಯೋಗ್ರಾಫಿಕ್ ಬೀ ಪ್ರಶಸ್ತಿ
ವಾಷಿಂಗ್ಟನ್: ಮಂಗಳೂರು ಮೂಲದ ಬಾಲಕನೊಬ್ಬ ಅಮೆರಿಕಾದಲ್ಲಿ ನಡೆದ ನ್ಯಾಶನಲ್ ಜಿಯೋಗ್ರಾಪಿಕ್ ಬೀ 2013 ಸ್ಪರ್ಧೆಯನ್ನು ಗೆದ್ದುಕೊಂಡಿದ್ದಾನೆ. ಏಶ್ಯಾದ ಬೆಟ್ಟ ಪ್ರದೇಶ ಬೊತ್ಸವಾನಾದಲ್ಲಿರುವ ಹುಲಿಗಳ ಬಗ್ಗೆ ಮತ್ತು ಇಂಗ್ಲೆಂಡ್ ನ...
ಮಾಸಾಂತ್ಯಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ!
ಬೆಂಗಳೂರು: ಮೇ ತಿಂಗಳ ಕೊನೆಯ ವಾರದಲ್ಲೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಪುಟ್ಟಣ್ಣ ಹೇಳಿದ್ದಾರೆ.
ಬಿಗ್ ಬಾಸ್ ನ ವಿನಾಯಕ್ ಜೋಶಿ ಜತೆ ನಮ್ ಸ್ಟೈಲ್ ನ ಮಾತುಕತೆ...
ವಿನಾಯಕ್ ಜೋಶಿ, ಒಂದ್ ಟೈಮ್ ನಲ್ಲಿ ಈ ಹೆಸರು ಕೇಳಿದಾಕ್ಷಣ ತಕ್ಷಣ ನೆನಪಿಗೆ ಬರ್ತಿದ್ದದ್ದು ನಮ್ಮೂರ ಮಂದಾರ ಹೂವೇ, ಅಮೃತ ವರ್ಷಿಣಿ ಚಿತ್ರದ ಗುಂಡು ಗುಂಡಾಗಿ, ಮುದ್ದು ಮುದ್ದಾಗಿದ್ದ ಪುಟ್ಟ ಬಾಲಕ.
ಆತ ರಕ್ಷಿಸಿದ ಮಗು ಬದುಕುಳಿಯಲಿಲ್ಲವೆಂದು ಬಿಕ್ಕಿಬಿಕ್ಕಿ ಅತ್ತಿದ್ದ...!
ದೇಶದ ಇತಿಹಾಸದಲ್ಲಿಯೇ ಭೀಕರ ದುರಂತವಾದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದಿಗೆ(ಮೇ 22) ಮೂರು ವರ್ಷಗಳು ತುಂಬುತ್ತಿದೆ. 2010ರ ಮೇ 22 ರಂದು ಬೆಳಗ್ಗೆ 6.05ರ...
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.

Write Your Comment Here...