ಉತ್ತಮ ಪೌಷ್ಟಿಕತೆಗೆ ದ್ವಿದಳ ಧಾನ್ಯ
[Updated 05/08/2012 11:52 am]ದ್ವಿದಳ ಧಾನ್ಯವೆಂಬುವುದು ತರಕಾರಿಯ ವರ್ಗಗಳಲ್ಲಿ ಒಂದಾಗಿದ್ದು, ಉತ್ತಮ ಪೌಷ್ಟಿಕಾಂಶಗಳನ್ನು ಒಳಗೊಂಡಿದ್ದು, ಅತ್ಯಂತ ಬಹುಪಯೋಗಿದೆ. ಬೀನ್ಸ್, ನೆಲಗಡಲೆ ಕಾಳುಗಳು ಈ ಮೊದಲಾದುವುಗಳು ದ್ವಿದಳ ಧಾನ್ಯ ಪ್ರಕಾರಕ್ಕೆ ಸೇರಿದವುಗಳಾಗಿವೆ. ಉತ್ತಮ ಪೌಷ್ಟಿಕಾಂಶಯುಕ್ತ ಈ ಧಾನ್ಯಗಳು ಆಹಾರ ಪದ್ದತಿಯಲ್ಲಿ ಮಾಂಸಾಹಾರಗಳ ಬದಲಿಗೆ ಬಳಸಬಹುದಾದಷ್ಟು ಉತ್ತಮವಾಗಿದೆ. ರುಚಿಯಲ್ಲಿ ಕಡಿಮೆಯಿಲ್ಲದ ದ್ವಿದಳ ಧಾನ್ಯಗಳು ಕಡಿಮೆ ಗ್ಲಾಸೆಮಿಕ್ ನ ಕಾರ್ಬೋಹೈಡ್ರೈಟ್ ಗಳನ್ನು ಹೊಂದಿದೆ.
ಅಲ್ಲದೆ ದಿನ ನಿತ್ಯದ ಆಹಾರದಲ್ಲಿ ಬೀನ್ಸ್ ನ್ನು ಉಪಯೋಗಿಸುವುದರಿಂದ ಹೃದಯ ಸಂಬಂಧಿ ರೋಗಗಳನ್ನು ಉಪಶಮನಗೊಳಿಸಬಹುದು. ಅಲ್ಲದೆ ಹೃದಯ ಸಂಬಂದಿ ಹಾಗೂ ಮಧುಮೇಹ ಕಾಯಿಲೆಯನ್ನು ಸಹಾ ನಿಯಂತ್ರಿಸಲು ಇದು ಸಹಕಾರಿ. ಎಲ್ಲ ವಿಧದ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡುವ ಸಾಮರ್ಥ್ಯವು ಇವುಗಳಿಗಿರುವುದರಿಂದ ಆರೋಗ್ಯದ ದೃಷ್ಟಿಯಲ್ಲಿ ಇವುಗಳೆಷ್ಟು ಮಹತ್ವಕಾರಿಯೆಂದು ತಿಳಿಯುತ್ತದೆ.
ಬೀನ್ಸ್ ನಲ್ಲಿರುವ ಪೌಷ್ಟಿಕಾಂಶವು ಅಗತ್ಯವಾದ ಪ್ರೋಟಿನ್ ಗಳ ಬೆಳವಣಿಗೆಗೆ ಸಹಕಾರಿಯಾಗುವುದು. ಎಲ್ಲಾ ದ್ವಿದಳ ಧಾನ್ಯ ಅದರಲ್ಲೂ ಮುಖ್ಯವಾಗಿ ಸೋಯಾ ವೆಂಬುವುದು ಪೌಷ್ಟಿಕಾಂಶ ನೆಲೆಯಲ್ಲಿ ತುಂಬಾ ಉಪಯುಕ್ತವಾದುದು.
ಹಣ್ಣು-ತರಕಾರಿ ಸೇವಿಸಿ ಆರೋಗ್ಯ ವೃದ್ದಿಸಿ
ಹವಾಮಾನ ಬದಲಾಗುತ್ತಿದ್ದಂತೆಯೇ ನಮ್ಮ ದೇಹ(ಆರೋಗ್ಯ)ದಲ್ಲಿ ಕೆಲವು ಬದಲಾವಣೆಗಳು ಕಂಡು ಬರುವುದು ಸಹಜ. ಹಾಗಾಗಿ ಆಯಾಯ ವಾತಾವರಣಕ್ಕೆ ಅನುಕೂಲವಾಗುವಂತೆ ಆಹಾರ ಪದಾರ್ಥ ಬಳಕೆಯಲ್ಲಿಯೂ ಕೆಲವೊಂದು...
ನಿಮ್ಮ ಕೈಕಾಲು ಸೌಂದರ್ಯದ ಬಗ್ಗೆ ಗಮನವಿರಲಿ
ಮುಖದ ಸೌಂದರ್ಯ ಮಾತ್ರ ನೋಡಿಕೊಂಡರೆ ಸಾಲದು. ಕೈಕಾಲುಗಳು ಚಂದ ಇರಬೇಡವೆ? ಬೇಕಲ್ವ? ಮನೆಯಲ್ಲಿಯೇ ಹೆಚ್ಚು ಖರ್ಚಿಲ್ಲದ ಉಪಚಾರದಿಂದ ಸುಂದರವಾದ ಕೈಕಾಲುಗಳನ್ನು ಹೊಂದಬಹುದು. ಅಥವಾ ಕೈ ಕಾಲುಗಳನ್ನು ಸುಂದರವಾಗಿಸಬಹುದು.
ಉತ್ತಮ ಆರೋಗ್ಯಕ್ಕೆ ತುಳಸಿ
ತುಳಸಿಯಲ್ಲಿ ರೋಗನಿರೋಧಕ ಶಕ್ತಿ ಇದ್ದು ದಿನಾ ಬೆಳಗ್ಗೆ ಎದ್ದು ಅದರ 4-5 ಎಲೆಗಳನ್ನು ತೊಳೆದು ಅಗಿದು ತಿನ್ನುವುದರಿ೦ದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಭಾರತೀಯ ಸಂಸ್ಕೃತಿಯಲ್ಲಿ ತುಳಸಿಯ ಪಾತ್ರ ಮಹತ್ವದ್ದು.
ಶಂಖ ಪುಷ್ಪ ಔಷಧೀಯ ಗುಣ
ಶಂಖಪುಷ್ಪ ನೋಡಲು ಸುಂದರ. ಅಷ್ಟೆ ಅಲ್ಲ ಆರೋಗ್ಯ ವರ್ಧಕವೂ ಹೌದು. ಬೀನ್ಸ್ ಬಳ್ಳಿಯಂತಿರುವ ಈ ಸಸ್ಯವು ಬೇರೆ ಗಿಡವನ್ನು ಆಧಾರವಾಗಿರಿಸಿಕೊಂಡು ಹರಡಿ ಬೆಳೆಯುತ್ತದೆ. ಹೂವಿನ ದಳಗಳು ಶಂಖದ ಒಳಭಾಗದ ಆಕಾರವನ್ನು ಹೊಂದಿರುವ ಕಾರಣ...
ಹಾಲಿನಿಂದ ಮುಖದ ಅಂದ ಹೆಚ್ಚಿಸಿಕೊಳ್ಳಿ!
ಲೆನ್ಸಿಂಗ್, ಮಾಯಿಶ್ಚರೈಸರ್ ಇವೆಲ್ಲಾ ತ್ವಚೆ ಸೌಂದರ್ಯ ಕಾಪಾಡಲು ಮಾಡಬೇಕಾದ ಮುಖ್ಯವಾದ ಆರೈಕೆಗಳು. ಕ್ಲೆನ್ಸಿಂಗ್ ಮಾಡಿದರೆ ನಿರ್ಜೀವ ತ್ವಚೆಯನ್ನು ಹೋಗಲಾಡಿಸಬಹುದು, ಅಲ್ಲದೆ ಮೇಕಪ್...
ಕೂದಲಿನ ಬೆಳವಣಿಗೆಗೆ ಕರಿಬೇವು
ಕರಿಬೇವಿನ ಎಲೆಯನ್ನು ಅಡುಗೆಯಲ್ಲಿ ಬಳಸಿದರೆ ಅಡುಗೆ ಘಮ್ಮೆನ್ನುವುದು. ಕೂದಲಿನ ಆರೈಕೆಯಲ್ಲಿ ಕೂಡ ಕರಿಬೇವಿನ ಎಲೆಯನ್ನು ಬಳಸಲಾಗುವದು. ರುಚಿ, ಸೌಂದರ್ಯ, ಆರೋಗ್ಯಕ್ಕೆ ಹೀಗೆ ಅನೇಕ ಗುಣಗಳನ್ನು ಈ ಕರಿಬೇವು ಹೊಂದಿದೆ.
ಬಾಳೆ ಎಲೆಯಿಂದ ತ್ವಚೆ ರಕ್ಷಣೆ
ನಮ್ಮ ದೇಹದ ಪ್ರತಿಯೊಂದು ಅಂಗಾಂಗಗಳನ್ನು ರಕ್ಷಣೆ ಮಾಡುವುದು ಅತೀ ಮುಖ್ಯ. ತ್ವಚೆಯ ರಕ್ಷಣೆಯನ್ನು ನೈಸರ್ಗಿಕವಾದ ವಸ್ತುಗಳನ್ನು ಬಳಸಿಕೊಂಡರೆ ಉತ್ತಮ. ಅವುಗಳಲ್ಲಿ ಬಾಳೆ ಎಲೆಯೂ ಒಂದು.
ಸೌಂದರ್ಯವರ್ಧಕದಲ್ಲಿ ಜೇನಿನ ಪಾತ್ರ
ಜೇನು ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ಸೌಂದರ್ಯವರ್ಧಕದಲ್ಲೂ ಪ್ರಾಮುಖ್ಯತೆ ವಹಿಸುತ್ತದೆ. ಇದನ್ನು ಸೌಂದರ್ಯ ವೃದ್ಧಿಸಲು ಅನೇಕ ರೀತಿಯಲ್ಲಿ ಬಳಸಬಹುದು.
ಉತ್ತಮ ಆರೋಗ್ಯಕ್ಕೆ ಸಮತೋಲನ ಆಹಾರ ಅಗತ್ಯ
ದೇಹ, ಮನಸ್ಸು ಹಾಗೂ ಆತ್ಮಗಳಿಗೆ ಸಂಪೂರ್ಣ ಪೋಷಣೆಯನ್ನು ಒದಗಿಸುವ ಪೋಷಣೆಯನ್ನು ಒದಗಿಸುವ ಪೋಷಕಾಂಶಗಳಿಗೆ ಸಮಗ್ರ ಪೋಷಕಾಂಶಗಳು ಎಂದು ಹೇಳಬಹುದು.
ಮಕ್ಕಳ ಕಿವಿ ಸೋರುವಿಕೆಯಲ್ಲಿ ಎಚ್ಚರವಿರಲಿ
ಮನುಷ್ಯನ ಪ್ರತಿಯೊಂದು ಅಂಗಾಂಗಳನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಂಡು ಬಂದರೆ ಒಳಿತು. ಇಲ್ಲದೇ ಹೋದರೆ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆಗಳು ಕಾಡುತ್ತಿರುತ್ತದೆ. ಪಂಚೇಂದ್ರಿಯಗಳಲ್ಲಿ ಒಂದಾದ ಕಿವಿಯು...
ಒಂದುವರೆ ತಿಂಗಳಲ್ಲಿ ಸೌದಿಯಿಂದ 56,700 ಮಂದಿ ಭಾರತೀಯರ ಗಡಿಪಾರು
ಹೊಸದಿಲ್ಲಿ: ಸುಮಾರು 56,700 ಮಂದಿ ಭಾರತೀಯರನ್ನು ಸೌದಿ ಅರೇಬಿಯಾ ಮುಂದಿನ ಒಂದುವರೆ ತಿಂಗಳಲ್ಲಿ ಗಡಿಪಾರು ಮಾಡಲಿದೆ ಮತ್ತು ಇವರೆಲ್ಲರಿಗೆ ಎಮರ್ಜೆನ್ಸಿ ಸರ್ಟಿಫಿಕೇಟ್ ನೀಡಲು ಹತ್ತು ಅಧಿಕಾರಿಗಳನ್ನು ಸೌದಿಗೆ...
ಜನಸಂಖ್ಯೆಯಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ
ಬೆಂಗಳೂರು: ದೇಶದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ್ಕೆ 9ನೇ ಸ್ಥಾನದಲ್ಲಿದೆ. ಇದು 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 6,10,95,297 ಜನರಿದ್ದು, 2001ರ ಜನಗಣತಿಗೆ ಹೋಲಿಸಿದರೆ...
ಬೆಂಗಳೂರಿನ ಐಐಎಂ-ಬಿಗೆ ಹುಸಿ ಬಾಂಬ್ ಕರೆ
ಬೆಂಗಳೂರು: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೆಜ್ ಮೆಂಟ್ ಬೆಂಗಳೂರು(ಐಐಎಂ-ಬಿ) ಗೆ ಬಾಂಬ್ ಕರೆ ಬಂದಿದ್ದು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ಶೋಧಿಸಿದಾಗ ಇದು ಹುಸಿ ಕರೆಯೆಂದು ತಿಳಿದುಬಂದಿದೆ.
ಎಪಿಎಲ್ -ಬಿಪಿಎಲ್ ಕಾರ್ಡ್ ದಾರರೇ ಅಕ್ಕಿ ಸಿಗೋದು ಫುಲ್ ಡೌಟು!
ಬೆಂಗಳೂರು: ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ದಾರರೇ ಹುಷಾರ್..! ಮುಂದಿನ ತಿಂಗಳು ನಿಮಗೆ ಅಕ್ಕಿ ಸಿಗುವುದು ಬಹುತೇಕ ಅನುಮಾನ ಕಾರಣ ರಾಜ್ಯದ ಗೋದಾಮಿನಲ್ಲಿ ಇರುವ ಅಕ್ಕಿಗೆ ನುಸಿಬಾಧೆ ತಗುಲಿದ್ದು..
ಮಂಗಳೂರು ಮೂಲದ ಬಾಲಕನಿಗೆ ನ್ಯಾಶನಲ್ ಜಿಯೋಗ್ರಾಫಿಕ್ ಬೀ ಪ್ರಶಸ್ತಿ
ವಾಷಿಂಗ್ಟನ್: ಮಂಗಳೂರು ಮೂಲದ ಬಾಲಕನೊಬ್ಬ ಅಮೆರಿಕಾದಲ್ಲಿ ನಡೆದ ನ್ಯಾಶನಲ್ ಜಿಯೋಗ್ರಾಪಿಕ್ ಬೀ 2013 ಸ್ಪರ್ಧೆಯನ್ನು ಗೆದ್ದುಕೊಂಡಿದ್ದಾನೆ. ಏಶ್ಯಾದ ಬೆಟ್ಟ ಪ್ರದೇಶ ಬೊತ್ಸವಾನಾದಲ್ಲಿರುವ ಹುಲಿಗಳ ಬಗ್ಗೆ ಮತ್ತು ಇಂಗ್ಲೆಂಡ್ ನ...
ಮಾಸಾಂತ್ಯಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ!
ಬೆಂಗಳೂರು: ಮೇ ತಿಂಗಳ ಕೊನೆಯ ವಾರದಲ್ಲೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಪುಟ್ಟಣ್ಣ ಹೇಳಿದ್ದಾರೆ.
ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷದಿಂದ ಬಂಗಾಳಿ ದ್ವಿತೀಯ ಭಾಷೆ
ಬೆಂಗಳೂರು: ಕರ್ನಾಟಕದಲ್ಲಿ ಬಂಗಾಳಿ ಭಾಷೆಯನ್ನು ಈ ಶೈಕ್ಷಣಿಕ ವರ್ಷದಿಂದ ದ್ವಿತೀಯ ಭಾಷೆಯನ್ನಾಗಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಬಂಗಾಳಿ ಸಮುದಾಯದವರು ದೀರ್ಘ ಸಮಯದಿಂದ ಈ ಬಗ್ಗೆ ಮನವಿ...
ಅನಂತಮೂರ್ತಿ ಹಿಂದಿಕ್ಕಿ ಬೂಕರ್ ಪಡೆದ ಅಮೆರಿಕಾದ ಲೇಖಕಿ
ಲಂಡನ್: ಕರ್ನಾಟಕದ ಸಾಹಿತಿ ಯು. ಆರ್. ಅನಂತಮೂರ್ತಿ ಅವರು 2013ರ ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿಯಿಂದ ಕೂದಲೆಳೆಯ ಅಂತರದಲ್ಲಿ ವಂಚಿತರಾಗಿದ್ದಾರೆ. ಅನಂತಮೂರ್ತಿ ಅವರನ್ನು ಹಿಂದಿಕ್ಕಿದ ಅಮೆರಿಕಾದ ಲೇಖಕಿ ಲೈಡಿಯಾ
ಬಿಸಿಸಿಐ ಅಧ್ಯಕ್ಷನ ಅಳಿಯನೂ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿ?
ಮುಂಬಯಿ: ಸ್ಪಾಟ್ ಫಿಕ್ಸಿಂಗ್ ನ ನೀರು ಬಿಸಿಸಿಐ ಕಾಲಬುಡಕ್ಕೆ ಬಂದಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೆಯಪ್ಪನ್ ಅವರನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ನಾನು ಮುಗ್ದ, ಯಾವುದೇ ತಪ್ಪು ಮಾಡಿಲ್ಲ: ಶ್ರೀಶಾಂತ್
ಹೊಸದಿಲ್ಲಿ: ನಾನು ಮುಗ್ದ ಮತ್ತು ಯಾವುದೇ ತಪ್ಪನ್ನು ಮಾಡಿಲ್ಲ. ನಾನು ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿಲ್ಲ ಎಂದು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡ...
ಬಿಗ್ ಬಾಸ್ ನ ವಿನಾಯಕ್ ಜೋಶಿ ಜತೆ ನಮ್ ಸ್ಟೈಲ್ ನ ಮಾತುಕತೆ...
ವಿನಾಯಕ್ ಜೋಶಿ, ಒಂದ್ ಟೈಮ್ ನಲ್ಲಿ ಈ ಹೆಸರು ಕೇಳಿದಾಕ್ಷಣ ತಕ್ಷಣ ನೆನಪಿಗೆ ಬರ್ತಿದ್ದದ್ದು ನಮ್ಮೂರ ಮಂದಾರ ಹೂವೇ, ಅಮೃತ ವರ್ಷಿಣಿ ಚಿತ್ರದ ಗುಂಡು ಗುಂಡಾಗಿ, ಮುದ್ದು ಮುದ್ದಾಗಿದ್ದ ಪುಟ್ಟ ಬಾಲಕ.
ಆತ ರಕ್ಷಿಸಿದ ಮಗು ಬದುಕುಳಿಯಲಿಲ್ಲವೆಂದು ಬಿಕ್ಕಿಬಿಕ್ಕಿ ಅತ್ತಿದ್ದ...!
ದೇಶದ ಇತಿಹಾಸದಲ್ಲಿಯೇ ಭೀಕರ ದುರಂತವಾದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದಿಗೆ(ಮೇ 22) ಮೂರು ವರ್ಷಗಳು ತುಂಬುತ್ತಿದೆ. 2010ರ ಮೇ 22 ರಂದು ಬೆಳಗ್ಗೆ 6.05ರ...
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.

Write Your Comment Here...