ಮರಿಗೌಡರ ಸೇವೆ ಅವಿಸ್ಮರಣೀಯ: ರವೀಂದ್ರನಾಥ್
[Updated 08/08/2012 05:29 pm]ಬೆಂಗಳೂರು: ಮರಿಗೌಡರ ಸೇವೆ ಅವಿಸ್ಮರಣೀಯವಾಗಿದ್ದು, ತೋಟಗಾಕಾ ಇಲಾಖೆಗೆ ಅವರು ದೂರದೃಷ್ಟಿಯಿಂದ ಅನೇಕ ಯೋಜನೆಗಳನ್ನು ರೂಪಿಸಿದ್ದರು. ಅದರ ಫಲ ಇಂದಿನ ಜನರಿಗೆ ಲಭ್ಯವಾಗುತ್ತಿದೆ ಎಂದು ತೋಟಗಾರಿಕೆ ಹಾಗೂ ಸಕ್ಕರೆ ಸಚಿವ ಎಸ್.ಎ. ರವೀಂದ್ರನಾಥ್ ತಿಳಿಸಿದ್ದಾರೆ.





ಲಾಲ್ ಭಾಗ್ ನ ತೋಟಗಾರಿಕೆ ಮಾಹಿತಿ ಕೇಂದ್ರ ಸಭಾಂಗಣದಲ್ಲಿ ನಡೆದ ತೋಟಗಾರಿಕೆ ದಿನಾಚರಣೆ ಪ್ರಯುಕ್ತ ಡಾ. ಎಂ. ಹೆಚ್. ಮರಿಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಗತ್ಯವಿರುವ ಹಣ್ಣಿನ ಸಸಿಗಳನ್ನು ರೈತರಿಗೆ ವಿತರಿಸಲು ಇಲಾಖೆ ಕ್ರಮ ಕೈಗೊಳ್ಳುತ್ತದೆ. ರೈತರು ಧವಸಧಾನ್ಯಗಳ ಜೊತೆಗೆ ಹಣ್ಣು-ಹಂಪಲುಗಳನ್ನೂ ಬೆಳೆಯಬೇಕು ಎಂದು ಸಲಹೆ ನೀಡಿದರು. ಶಾಸಕ ಹೇಮಚಂದ್ರ ಸಾಗರ್ ಮಾತನಾಡಿ, ತೋಟಗಾರಿಕೆ ಇಲಾಖೆಯ ಸೇವೆ ಬರೀ ನಗರಗಳಿಗೆ ಸೀಮಿತವಾಗದೇ ಗ್ರಾಮೀಣ ಪ್ರದೇಶಗಳಲ್ಲೂ ವಿಸ್ತರಿಸಬೇಕು ಎಂದು ಹೇಳಿದರು.
ತೋಟಗಾರಿಕಾ ಇಲಾಖೆಯ ನಿರ್ದೇಶಕ ಡಾ. ಎಸ್.ಸಿ. ಹಿತ್ತಲಮನಿ, ಕಂದಾಯ ಇಲಾಖಾ ಕಾರ್ಯದರ್ಶಿ ಕೆ. ಅವ್ಮರನಾರಾಯಣ, ಅಡಿಕೆ ಪತ್ರಿಕೆಯ ಸಂಪಾದಕ ಶ್ರೀಪಡ್ರೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇಂದು ನೂತನ ಸಚಿವ ಎಸ್.ಆರ್.ಪಾಟೀಲ್ ಪ್ರಮಾಣವಚನ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿರುವ ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲ್ ಅವರಿಗೆ ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಗ್ಗೆ 10.45ಕ್ಕೆ ನಡೆಯುವ ಸರಳ ಸಮಾರಂಭದಲ್ಲಿ....
ಎಪಿಎಲ್ ಪಡಿತರದಾರರಿಗೂ ಆರೋಗ್ಯ ವಿಮೆ
ಬೆಂಗಳೂರು: ಹೊಸ ವಿಮಾ ಯೋಜನೆಯನ್ನು ಬಡ ಹಾಗೂ ಮಧ್ಯಮ ವರ್ಗದ ಅನುಕೂಲಕ್ಕಾಗಿ ಜಾರಿಗೊಳಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದರು.
ದಕ್ಷಿಣ ಕನ್ನಡದ ಉಸ್ತುವಾರಿ ರಮಾನಾಥ ರೈಗೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟದ ಸಚಿವರಿಗೆ ಜಿಲ್ಲೆಯ ಉಸ್ತುವಾರಿಯನ್ನು ವಹಿಸಿಕೊಟ್ಟಿದ್ದು, ಮೈಸೂರಿಗೆ ಹೆಚ್.ಎಸ್.ಮಹದೇವಪ್ಪ, ಕೊಡಗು ಖಾದರ್, ದಕ್ಷಿಣ ಕನ್ನಡ ರಮಾನಾಥ್ ರೈ ಅವರು ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.
ಕಪಟ ಕಣ್ಣೀರಲ್ಲ ಆನಂದಭಾಷ್ಪ: ಹೆಚ್ ಡಿ ಕೆ
ಪಿರಿಯಾಪಟ್ಟಣ: ನಮ್ಮ ಕಣ್ಣಲ್ಲಿ ಬರುವುದು ಆನಂದಭಾಷ್ಪ ಹೊರತು ಕಪಟ ಕಣ್ಣೀರಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ವೃತ್ತಿಶಿಕ್ಷಣ ಶುಲ್ಕ ಹೆಚ್ಚಳ ಬೇಡಿಕೆ ತಿರಸ್ಕರಿಸಿದ ಸಿಎಂ
ಬೆಂಗಳೂರು: ವೃತ್ತಿ ಶಿಕ್ಷಣ ಆಡಳಿತ ಮಂಡಲಿಗಳಿಗೆ ಹೆಚ್ಚಿನ ಸರ್ಕಾರಿ ಸೀಟು ಬಿಟ್ಟು ಕೊಡುವ ಹಾಗೂ ವಾರ್ಷಿಕ ಶುಲ್ಕ ಹೆಚ್ಚಿಸುವ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ತಳ್ಳಿಹಾಕಿದ್ದಾರೆ.
2000ಬಸ್ ಖರೀದಿಗೆ ಕೆಎಸ್ಆರ್ ಟಿಸಿ ನಿರ್ಧಾರ
ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 2000 ಹೊಸ ಬಸ್ಸುಗಳನ್ನು ಖರೀದಿಸಲು ಮುಂದಾಗಿರುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಸಂಪುಟಕ್ಕೆ ಇನ್ನಿಬ್ಬರು ಸಚಿವರು ಸೇರ್ಪಡೆ?
ಬೆಂಗಳೂರು: ಮೇ 29ರಿಂದ ನಡೆಯಲಿರುವ ವಿಧಾನ ಮಂಡಲ ಅಧಿವೇಶನಕ್ಕೆ ಮೊದಲು ಮಂತ್ರಿಮಂಡಲವನ್ನು ವಿಸ್ತರಿಸಲಿರುವ ಸಿಎಂ ವಿಧಾನ ಪರಿಷತ್ ಸದಸ್ಯ ಪ್ರತಿಪಕ್ಷದ ನಾಯಕರಾಗಿದ್ದ ಎಸ್.ಆರ್. ಪಾಟೀಲ್, ಡಿ.ಕೆ. ಶಿವಕುಮಾರ್...
ಹಸೆಮಣೆ ಏರಬೇಕಾಗಿದ್ದ ಯುವತಿಯ ಕೊಲೆ
ಬೆಂಗಳೂರು: ಹಸೆಮಣೆ ಏರಬೇಕಾದ ಯುವತಿಯೊಬ್ಬಳು ಕೊಲೆಯಾಗಿರುವ ಘಟನೆ ಬೆಂಗಳೂರಿನ ಗುರುಗುಂಟೆಪಾಲ್ಯದಲ್ಲಿ ನಡೆದಿದೆ. ಮೃತಳನ್ನು 25ರ ಹರೆಯದ ರಮ್ಯಾ ಎಂದು ಗುರುತಿಸಲಾಗಿದೆ.
ಪತ್ರಕರ್ತರ ಮೇಲಿನ ಕೇಸ್ ಹಿಂಪಡೆಯಲು ಸಿಎಂಗೆ ಮನವಿ
ಬೆಂಗಳೂರು: ಮಂಗಳೂರಿನ ಪಡೀಲ್ ನಲ್ಲಿ ನಡೆದ ಹೋಮ್ ಸ್ಟೇ ದಾಳಿ ಪ್ರಕರಣದ ವೇಳೆ ವರದಿ ಮಾಡಲು ಸ್ಥಳಕ್ಕೆ ತೆರಳಿದ್ದ ಪತ್ರಕರ್ತರಾದ ಕಸ್ತೂರಿ ಸುದ್ದಿ ವಾಹಿನಿಯ ವರದಿಗಾರ ನವೀನ್ ಸೂರಿಂಜೆ ಹಾಗೂ ಸಹಾಯ..
ಮತ್ತೆ ಗಾರ್ಬೇಜ್ ಸಿಟಿಯಾಗಿ ಬದಲಾದ ಗಾರ್ಡನ್ ಸಿಟಿ
ಬೆಂಗಳೂರು: ಗಾರ್ಡನ್ ಸಿಟಿಯಲ್ಲಿ ಮತ್ತೆ ಘನತ್ಯಾಜ್ಯ ತಲೆ ಎತ್ತಿದೆ. ಕೆ.ಆರ್ ಮಾರುಕಟ್ಟೆ ಪ್ರದೇಶದಲ್ಲಿ 6 ದಿನಗಳಿಂದ ಕಸ ವಿಲೇವಾರಿಯಾಗಿಲ್ಲ. ಎಲ್ಲಿ ನೋಡಿದರಲ್ಲಿ ಕಸದ ರಾಶಿಗಳು ಕಣ್ಣಿಗೆ ರಾಚುತ್ತಿದ್ದು, 2 ದಿನಗಳಿಂದ ಬಿದ್ದ ಮಳೆಯಿಂದಾಗಿ ದುರ್ನಾಥ ಬೀರುತ್ತಿದೆ.
ಸ್ಪಾಟ್ ಫಿಕ್ಸಿಂಗ್: ಗುರುನಾಥ್ ಇಂದು ಕೋರ್ಟಿಗೆ
ಮುಂಬಯಿ: ಚೆನ್ನೈ ಸೂಪರ್ ಕಿಂಗ್ಸ್ ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೇಯಪ್ಪನ್ ನನ್ನು ಇಂದು ಮುಂಬಯಿ ಪೊಲೀಸರು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕೋರ್ಟಿಗೆ ಹಾಜರುಪಡಿಸಲಿದ್ದಾರೆ.
ಒಂದುವರೆ ತಿಂಗಳಲ್ಲಿ ಸೌದಿಯಿಂದ 56,700 ಮಂದಿ ಭಾರತೀಯರ ಗಡಿಪಾರು
ಹೊಸದಿಲ್ಲಿ: ಸುಮಾರು 56,700 ಮಂದಿ ಭಾರತೀಯರನ್ನು ಸೌದಿ ಅರೇಬಿಯಾ ಮುಂದಿನ ಒಂದುವರೆ ತಿಂಗಳಲ್ಲಿ ಗಡಿಪಾರು ಮಾಡಲಿದೆ ಮತ್ತು ಇವರೆಲ್ಲರಿಗೆ ಎಮರ್ಜೆನ್ಸಿ ಸರ್ಟಿಫಿಕೇಟ್ ನೀಡಲು ಹತ್ತು ಅಧಿಕಾರಿಗಳನ್ನು ಸೌದಿಗೆ...
ಜನಸಂಖ್ಯೆಯಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ
ಬೆಂಗಳೂರು: ದೇಶದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ್ಕೆ 9ನೇ ಸ್ಥಾನದಲ್ಲಿದೆ. ಇದು 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 6,10,95,297 ಜನರಿದ್ದು, 2001ರ ಜನಗಣತಿಗೆ ಹೋಲಿಸಿದರೆ...
ಬೆಂಗಳೂರಿನ ಐಐಎಂ-ಬಿಗೆ ಹುಸಿ ಬಾಂಬ್ ಕರೆ
ಬೆಂಗಳೂರು: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೆಜ್ ಮೆಂಟ್ ಬೆಂಗಳೂರು(ಐಐಎಂ-ಬಿ) ಗೆ ಬಾಂಬ್ ಕರೆ ಬಂದಿದ್ದು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ಶೋಧಿಸಿದಾಗ ಇದು ಹುಸಿ ಕರೆಯೆಂದು ತಿಳಿದುಬಂದಿದೆ.
ಎಪಿಎಲ್ -ಬಿಪಿಎಲ್ ಕಾರ್ಡ್ ದಾರರೇ ಅಕ್ಕಿ ಸಿಗೋದು ಫುಲ್ ಡೌಟು!
ಬೆಂಗಳೂರು: ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ದಾರರೇ ಹುಷಾರ್..! ಮುಂದಿನ ತಿಂಗಳು ನಿಮಗೆ ಅಕ್ಕಿ ಸಿಗುವುದು ಬಹುತೇಕ ಅನುಮಾನ ಕಾರಣ ರಾಜ್ಯದ ಗೋದಾಮಿನಲ್ಲಿ ಇರುವ ಅಕ್ಕಿಗೆ ನುಸಿಬಾಧೆ ತಗುಲಿದ್ದು..
ಮಂಗಳೂರು ಮೂಲದ ಬಾಲಕನಿಗೆ ನ್ಯಾಶನಲ್ ಜಿಯೋಗ್ರಾಫಿಕ್ ಬೀ ಪ್ರಶಸ್ತಿ
ವಾಷಿಂಗ್ಟನ್: ಮಂಗಳೂರು ಮೂಲದ ಬಾಲಕನೊಬ್ಬ ಅಮೆರಿಕಾದಲ್ಲಿ ನಡೆದ ನ್ಯಾಶನಲ್ ಜಿಯೋಗ್ರಾಪಿಕ್ ಬೀ 2013 ಸ್ಪರ್ಧೆಯನ್ನು ಗೆದ್ದುಕೊಂಡಿದ್ದಾನೆ. ಏಶ್ಯಾದ ಬೆಟ್ಟ ಪ್ರದೇಶ ಬೊತ್ಸವಾನಾದಲ್ಲಿರುವ ಹುಲಿಗಳ ಬಗ್ಗೆ ಮತ್ತು ಇಂಗ್ಲೆಂಡ್ ನ...
ಮಾಸಾಂತ್ಯಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ!
ಬೆಂಗಳೂರು: ಮೇ ತಿಂಗಳ ಕೊನೆಯ ವಾರದಲ್ಲೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಪುಟ್ಟಣ್ಣ ಹೇಳಿದ್ದಾರೆ.
ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷದಿಂದ ಬಂಗಾಳಿ ದ್ವಿತೀಯ ಭಾಷೆ
ಬೆಂಗಳೂರು: ಕರ್ನಾಟಕದಲ್ಲಿ ಬಂಗಾಳಿ ಭಾಷೆಯನ್ನು ಈ ಶೈಕ್ಷಣಿಕ ವರ್ಷದಿಂದ ದ್ವಿತೀಯ ಭಾಷೆಯನ್ನಾಗಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಬಂಗಾಳಿ ಸಮುದಾಯದವರು ದೀರ್ಘ ಸಮಯದಿಂದ ಈ ಬಗ್ಗೆ ಮನವಿ...
ಅನಂತಮೂರ್ತಿ ಹಿಂದಿಕ್ಕಿ ಬೂಕರ್ ಪಡೆದ ಅಮೆರಿಕಾದ ಲೇಖಕಿ
ಲಂಡನ್: ಕರ್ನಾಟಕದ ಸಾಹಿತಿ ಯು. ಆರ್. ಅನಂತಮೂರ್ತಿ ಅವರು 2013ರ ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿಯಿಂದ ಕೂದಲೆಳೆಯ ಅಂತರದಲ್ಲಿ ವಂಚಿತರಾಗಿದ್ದಾರೆ. ಅನಂತಮೂರ್ತಿ ಅವರನ್ನು ಹಿಂದಿಕ್ಕಿದ ಅಮೆರಿಕಾದ ಲೇಖಕಿ ಲೈಡಿಯಾ
ಬಿಸಿಸಿಐ ಅಧ್ಯಕ್ಷನ ಅಳಿಯನೂ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿ?
ಮುಂಬಯಿ: ಸ್ಪಾಟ್ ಫಿಕ್ಸಿಂಗ್ ನ ನೀರು ಬಿಸಿಸಿಐ ಕಾಲಬುಡಕ್ಕೆ ಬಂದಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೆಯಪ್ಪನ್ ಅವರನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ಬಿಗ್ ಬಾಸ್ ನ ವಿನಾಯಕ್ ಜೋಶಿ ಜತೆ ನಮ್ ಸ್ಟೈಲ್ ನ ಮಾತುಕತೆ...
ವಿನಾಯಕ್ ಜೋಶಿ, ಒಂದ್ ಟೈಮ್ ನಲ್ಲಿ ಈ ಹೆಸರು ಕೇಳಿದಾಕ್ಷಣ ತಕ್ಷಣ ನೆನಪಿಗೆ ಬರ್ತಿದ್ದದ್ದು ನಮ್ಮೂರ ಮಂದಾರ ಹೂವೇ, ಅಮೃತ ವರ್ಷಿಣಿ ಚಿತ್ರದ ಗುಂಡು ಗುಂಡಾಗಿ, ಮುದ್ದು ಮುದ್ದಾಗಿದ್ದ ಪುಟ್ಟ ಬಾಲಕ.
ಆತ ರಕ್ಷಿಸಿದ ಮಗು ಬದುಕುಳಿಯಲಿಲ್ಲವೆಂದು ಬಿಕ್ಕಿಬಿಕ್ಕಿ ಅತ್ತಿದ್ದ...!
ದೇಶದ ಇತಿಹಾಸದಲ್ಲಿಯೇ ಭೀಕರ ದುರಂತವಾದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದಿಗೆ(ಮೇ 22) ಮೂರು ವರ್ಷಗಳು ತುಂಬುತ್ತಿದೆ. 2010ರ ಮೇ 22 ರಂದು ಬೆಳಗ್ಗೆ 6.05ರ...
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.

Write Your Comment Here...