ಬ್ಯಾರಿ ಅಕಾಡೆಮಿಯಿಂದ ಹಳ್ಳಿ-ಹಳ್ಳಿಗ್ ಬ್ಯಾರಿ ಸಂದಲ್
[Updated 09/09/2012 01:41 pm]ಮಂಗಳೂರು,ಸೆ.9: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಹಳ್ಳಿ-ಹಳ್ಳಿಗ್ ಬ್ಯಾರಿ ಸಂದಲ್ (ಬ್ಯಾರಿ ಜನಪದ ಜಾಥಾ) ಎಂಬ ವಿನೂತನ ಕಾರ್ಯಕ್ರಮಕ್ಕೆ ಅಕಾಡೆಮಿಯ ಅಧ್ಯಕ್ಷರಾದ ರಹೀಂ ಉಚ್ಚಿಲ್ ಭಾನುಬಾರ ಚಾಲನೆ ನೀಡಿದರು.





ಈ ಜಾಥಾ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸುಮಾರು ಹತ್ತು ಪ್ರಮುಖ ಪ್ರದೇಶಗಳಲ್ಲಿ ಸಂಚರಿಸಿ ಬ್ಯಾರಿ ಸಾಂಸ್ಕೃತಿಕ ವೈಭವವನ್ನು ಸಾರ್ವಜನಿಕರಿಗೆ ಪರಿಚಯಿಸಿತು. ಈ ತಂಡದಲ್ಲಿ ಪ್ರಖ್ಯಾತ ಒಪ್ಪನ ಪಾಟ್ ತಂಡ, ಕೋಲ್ಕಲಿ ತಂಡ, ದಫ್ ತಂಡ ಹಾಗೂ ಗಾಯಕ-ಗಾಯಕಿಯರನ್ನೊಳಗೊಂಡ ಬ್ಯಾರಿ ಆರ್ಕೇಸ್ಟ್ರಾ ತಂಡ ಸಾರ್ವಜನಿಕರಿಗೆ ಮನೋರಂಜನೆಯನ್ನು ನೀಡಿತು. ಪ್ರತಿ ತಿಂಗಳ ಎರಡನೇ ಹಾಗೂ ನಾಲ್ಕನೇ ಭಾನುವಾರ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಈ ಜಾಥಾ ಸಂಚರಿಸಲಿದ್ದು, ಜನರನ್ನು ತಮ್ಮ ಬಳಿಗೆ ಕರೆಸದೇ ಜನರೆಡೆಗೆ ಅಕಾಡೆಮಿ ತೆರಳಿ ಕಾರ್ಯಕ್ರಮ ನಡೆಸುವುದು ಹಾಗೂ ಅಕಾಡೆಮಿಯ ಕಾರ್ಯಕ್ರಮಗಳು ನಗರ ಪ್ರದೇಶಕ್ಕೆ ಸೀಮಿತವಾಗಿರದೆ ಹಳ್ಳಿ ಹಳ್ಳಿಗಳಿಗೂ ತಲುಪಬೇಕು. ಈ ಮೂಲಕ ಗ್ರಾಮೀಣ ಪ್ರದೇಶದ ಜನತೆಯ ಪ್ರೀತಿ ವಿಶ್ವಾಸ ಸಂಪಾದಿಸುವುದು ಅಕಾಡೆಮಿಯ ಉದ್ದೇಶವಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದರು.
ಈ ಸಂದರ್ಭದಲ್ಲಿ ಅಕಾಡೆಮಿಯ ಸದಸ್ಯರಾದ ಅಹ್ಮದ್ ಬಾವಾ ಮೈಸೂರು, ಅಬ್ದುಲ್ ಹಮೀದ್ ಅನ್ಸಾರಿ ಮೈಸೂರು, ಯಾಕುಬ್ ಖಾದರ್ ಗುಲ್ವಾಡಿ, ಎ.ಕೆ. ಜಮಾಲುದ್ದೀನ್, ಕಾರ್ಯಕ್ರಮದ ಸದಸ್ಯ ಸಂಚಾಲಕ ಜಿ.ಮುಹಮ್ಮದ್ ಕಲ್ಲಡ್ಕ ಉಪಸ್ಥಿತರಿದ್ದರು.
ಭಾಷೆ ಹಾಗೂ ಸಂಸ್ಕ್ರತಿ ಅವಿನಾಭಾವ ಸಂಬಂದವನ್ನು ಹೊಂದಿವೆ: ಚಿನ್ನ
ಮಂಗಳೂರು.: ಭಾಷೆ ಹಾಗೂ ಸಂಸ್ಕ್ರತಿಗಳೆರಡೂ ಪರಸ್ಪರ ಸಂಬಂದವನ್ನು ಹೊಂದಿದ್ದು ಭಾಷೆ ಗಟ್ಟಿಯಾದರೆ ಸಂಸ್ಕ್ರತಿ ಉಳಿಯುತ್ತದೆ ಅದೇ ರೀತಿಯಲ್ಲಿ ಸಂಸ್ಕ್ರತಿ ಬೆಳೆದರೆ ಭಾಷೆ ಉಳಿಯುವುದು, ನಾವು ಈ ಎರಡನ್ನೂ ಉಳಿಸುವ ಕಾರ್ಯವನ್ನ..
25ರಂದು ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿತರಣಾ ಸಮಾರಂಭ
ಮಂಗಳೂರು: ಕೊಂಕಣಿ ಸಾಹಿತ್ಯ ಅಕಾಡೆಮಿ 2012-13 ನೇ ಸಾಲಿನ ಪ್ರಶಸ್ತಿ ವಿತರಣಾ ಸಮಾರಂಭವು ಕುಮುಟಾದ ಗಿಬ್ಸ್ ಶಾಲೆಯ ಡಾ.ರಾಜೇಂದ್ರಪ್ರಸಾದ್ ಸಭಾಂಗಣದಲ್ಲಿ ಮೇ 25ರಂದು ನಡೆಯಲಿದೆ ಎಂದು ಕೊಂಕಣಿ ಸಾಹಿತ್ಯ....
ಕಳಂಕಿತರ ಕೈಬಿಟ್ಟ ಕಾಂಗ್ರೆಸ್ ನಿಂದ ಹೊಸ ಅಧ್ಯಾಯ: ಪೂಜಾರಿ
ಮಂಗಳೂರು: ಹೊಸದಾಗಿ ರಚನೆಯಾದ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಕಳಂಕಿತರನ್ನು ಕೈಬಿಟ್ಟು ಕಳಂಕರಹಿತರನ್ನು ಸಚಿವರನ್ನಾಗಿ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವು ತಾನು ಚುನಾವಣೆಯ ಸಂದರ್ಭದಲ್ಲಿ ಭ್ರಷ್ಟಾಚಾರದ..
ನಗರದಲ್ಲಿ ವ್ಯಾಪಿಸುತ್ತಿರುವ ಡೆಂಘೆ ಜ್ವರ
ಮಂಗಳೂರು,ಮೇ.18: ನಗರದಲ್ಲಿ ಮಲೇರಿಯಾ ಹಾವಳಿ ಈಗಾಗಲೇ ಎಲ್ಲೆಡೆ ವ್ಯಾಪಿಸಿದ್ದು ಇದರ ಜತೆಗೆ ಡೆಂಘೆ ಜ್ವರ ಕೂಡ ನಗರದಾದ್ಯಂತ ವ್ಯಾಪಿಸುತ್ತಿದೆ ಎನ್ನಲಾಗಿದೆ. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ನಗರದ ಕಪ್ರಿಗುಡ್ಡೆ...
ತಮಿಳುನಾಡಿನಲ್ಲಿ ಅಪಘಾತ: ಪಡುಬಿದ್ರಿಯ ವ್ಯಕ್ತಿ ಸಾವು
ಪಡುಬಿದ್ರಿ: ಚೆನ್ನೈಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ವೋಲ್ವೋ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರ ಪೈಕಿ ದಿನೇಶ್ ಎಂಬವರು ಪಡುಬಿದ್ರಿಯವರೆಂದು ಗುರುತಿಸಲಾಗಿದೆ.
ತುಂಬೆ ವೆಂಟೆಡ್ ಡ್ಯಾಂನಲ್ಲಿ ಸಾಕಷ್ಟು ನೀರು ಲಭ್ಯವಿದೆ: ಜೆ.ಆರ್.ಲೋಬೊ
ಮಂಗಳೂರು: ಮಂಗಳೂರು ನಗರ ಪ್ರದೇಶಕ್ಕೆ ನೀರು ಒದಗಿಸುವ ತುಂಬೆ ವೆಂಟೆಡ್ ಡ್ಯಾಂ ನಲ್ಲಿ ಸುಮಾರು ಒಂದು ತಿಂಗಳಿಗೆ ಸಾಕಾಗುವಷ್ಟು ನೀರಿನ ಲಭ್ಯತೆಯಿದ್ದು ಯಾವುದೇ ರೀತಿಯ ನೀರಿನ ಅಭಾವ ನಗರಕ್ಕೆ ತಲೆದೋರುವುದಿಲ್ಲ ಎಂದು...
ವಕ್ಫ್ ಆಸ್ತಿಗಳ ಸಂರಕ್ಷಣೆಗೆ ವಕ್ಫ್ ಮಂಡಳಿ ಕಟಿಬದ್ಧವಾಗಿದೆ: ರಿಯಾಜ್ ಅಹ್ಮದ್ ಖಾನ್
ಮಂಗಳೂರು: ರಾಜ್ಯದಲ್ಲಿರುವ ವಕ್ಫ್ ಆಸ್ತಿಗಳ ಸಂರಕ್ಷಣೆಗೆ ಮಂಡಳಿ ಕಟಿಬದ್ಧವಾಗಿದೆ ಎಂದು ದ.ಕ. ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ರಿಯಾಜ್ ಅಹ್ಮದ್ ಖಾನ್ ಶುಕ್ರವಾರ ಮಂಗಳೂರಿನ ಝೀನತ್ ಬಕ್ಷ್ ಮಸ್ಜಿದ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದರು.
ದೇಶವು ಪ್ರಗತಿ ಹೊಂದಬೇಕಾದರೆ ಗ್ರಾಮೀಣ ಭಾಗದ ಅಭಿವೃದ್ಧಿಯಾಗಬೇಕು
ಮಂಗಳೂರು: ಭಾರತವು ಹಳ್ಳಿಗಳ ಅಥವಾ ಗ್ರಾಮೀಣ ಪ್ರದೇಶವನ್ನು ಹೊಂದಿರುವ ದೇಶವಾಗಿದ್ದು, ದೇಶದ ಅಭಿವೃದ್ದಿಯಾಗಬೇಕಾದರೆ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕೃಷಿ ಮತ್ತು...
7 ಅಪ್ ಡಾನ್ಸ್ ಆನ್: ಮಂಗಳೂರು ತಂಡ ರನ್ನರ್ ಅಪ್
ಮಂಗಳೂರು: ಹೈದರಾಬಾದಿನ ಎಸ್ಎನ್ ವಿ ಕ್ರ್ಯೂ ತಂಡ ಪ್ರತಿಷ್ಠಿತ ಸೆವೆನ್ ಅಪ್ ಡಾನ್ಸ್ ಆನ್ ಸ್ಪರ್ಧೆಯನ್ನು ಗೆದ್ದುಕೊಂಡಿದೆ. ಮಂಗಳೂರಿನ ಸಿಝ್ಲಿಂಗ್ ಗಯ್ಸ್ 1ನೇ ರನ್ನರ್ ಅಪ್ ಎನಿಸಿಕೊಂಡಿದೆ.
ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಬಜರಂಗದಳ ಒತ್ತಾಯ
ಮಂಗಳೂರು: ನೂತನವಾಗಿ ರಚನೆಯಾದ ರಾಜ್ಯ ಸರ್ಕಾರವು ರಾಜ್ಯದಲ್ಲಿ ಈ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಗೋ ಹತ್ಯೆ ಕಾಯ್ದೆಯನ್ನು ಹಿಂದಕ್ಕೆ ಪಡೆಯಲು ಉದ್ದೇಶಿಸಿದ್ದು ಇದು ಬಹುಸಂಖ್ಯಾತ ಹಿಂದುಗಳಿಗೆ ನೋವನ್ನುಂಟು..
ಶ್ರೀಶಾಂತ್ ಹೋಟೆಲ್ ರೂಮ್ ಗೆ ಪೊಲೀಸ್ ದಾಳಿ
ಮುಂಬಯಿ: ಮುಂಬಯಿ ಪೊಲೀಸರು ಶನಿವಾರ ಪಂಚತಾರಾ ಹೋಟೆಲ್ ಒಂದರ ಮೇಲೆ ದಾಳಿ ಮಾಡಿ ಸ್ಪಾಟ್ ಫಿಕ್ಸಿಂಗ್ ನಲ್ಲಿ ಬಂಧಿತನಾಗಿರುವ ರಾಜಸ್ಥಾನ ರಾಯಲ್ಸ್ ನ ಆಟಗಾರ ಎಸ್. ಶ್ರೀಶಾಂತ್ ಗೆ ಸಂಬಂಧಪಟ್ಟ ಲ್ಯಾಪ್ ಟಾಪ್
ಖಾದರ್, ರೈ, ಜೈನ್, ಸೊರಕೆ ಸಹಿತ ಸಚಿವರ ಪ್ರಮಾಣವಚನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರುಗಳು ಶನಿವಾರ ರಾಜ್ಯಪಾಲರ ಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ನೂತನ ಸಚಿವರ ಪ್ರಮಾಣ ವಚನ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಇಂದು ಅಸ್ಥಿತ್ವಕ್ಕೆ ಬರಲಿದ್ದು, ಬೆಳಿಗ್ಗೆ 10.30ಕ್ಕೆ ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ 29 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸ್ಪಾಟ್ ಫಿಕ್ಸಿಂಗ್: ಕರ್ನಾಟಕದ ಅಮಿತ್ ಸಿಂಗ್ ಸೆರೆ
ಹೊಸದಿಲ್ಲಿ: ಐಪಿಎಲ್ ನಲ್ಲಿ ತಲ್ಲಣವನ್ನು ಉಂಟು ಮಾಡಿರುವ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಬುಕ್ಕಿಗಳು ಮತ್ತು ಆಟಗಾರರ ಮಧ್ಯವರ್ತಿಯಾಗಿದ್ದ ರಾಜಸ್ಥಾನ ರಾಯಲ್ಸ್ ನ ಮಾಜಿ ವೇಗಿ ಅಮಿತ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ.
ನಾನು ನಿರ್ದೋಷಿ, ಹಗರಣದಲ್ಲಿ ನನ್ನನ್ನು ಸಿಲುಕಿಸಲಾಗಿದೆ: ಶ್ರೀಶಾಂತ್
ಹೊಸದಿಲ್ಲಿ: ಐಪಿಎಲ್ ನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ಸಿಲುಕಿರುವ ವೇಗಿ ಶ್ರೀಶಾಂತ್, ತಾನು ನಿರ್ದೋಷಿ ಮತ್ತು ಪ್ರಕರಣದಲ್ಲಿ ತನ್ನನ್ನು ಸಿಲುಕಿಸಲಾಗಿದೆ ಎಂದು ದೆಹಲಿ ಕೋರ್ಟ್ ಮುಂದೆ ಹೇಳಿದರು.
ಲಾಕೆಟ್, ಕರ್ಚಿಫ್ ಸ್ಪಾಟ್ ಫಿಕ್ಸಿಂಗ್ ಸಂಕೇತಗಳು!
ನವದೆಹಲಿ: ಐಪಿಎಲ್ ನಲ್ಲಿ ಸ್ಫಾಟ್ ಫಿಕ್ಸಿಂಗ್ ನಲ್ಲಿ ನಡೆಸಿದ ಆರೋಪದ ಮೇಲೆ ಬಂಧಿತರಾಗಿರುವ ರಾಜಸ್ಥಾನ ರಾಯಲ್ಸ್ ತಂಡದ ಎಸ್. ಶ್ರೀಶಾಂತ್, ಅಜಿತ್ ಚಾಂಡಿಲಾ ಮತ್ತು ಅಂಕಿತ್ ಚೌವ್ಹಾಣ್ ಬುಕ್ಕಿಗಳಿಗೆ ನಿರ್ದೇಶನ ನೀಡಲು ವಿವಿಧ
ನಾಳೆ ಸಚಿವರ ಪ್ರಮಾಣ ವಚನ?
ಬೆಂಗಳೂರು: ಸಚಿವ ಸಂಪುಟಕ್ಕೆ 22 ಸಚಿವರನ್ನು ಸೇರ್ಪಡೆ ಮಾಡಿಕೊಳ್ಳಲು ಹೈಕಮಾಂಡ್ ಸೂಚಿಸಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ನಾಳೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ದಟ್ಟವಾಗಿದೆ.
ಮೊದಲ ಮಹಿಳಾ ಯೋಧೆ ಸಂಶಯಾಸ್ಪದ ಸಾವು
ನವದೆಹಲಿ: ಭಾರತೀಯ ಸೇನೆಯ ಮೊದಲ ಮಹಿಳಾ ಯೋಧೆ ಶಾಂತಿ ತಿಗ್ಗಾ(37) ಅವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಈ ಬಗ್ಗೆ ಹಲವಾರು ಸಂಶಯಗಳು ಕಾಡಲಾರಂಭಿಸಿದೆ.
ಐಪಿಎಲ್ ಬೆಟ್ಟಿಂಗ್ ಗೆ ಬಾಲಕ ಬಲಿ!
ಮುಂಬಯಿ: ಪ್ರಸಕ್ತ ನಡೆಯುತ್ತಿರುವ ಐಪಿಎಲ್ ನಲ್ಲಿ ಬೆಟ್ಟಿಂಗ್ ಯಾವ ರೀತಿಯಲ್ಲಿ ನಡೆಯುತ್ತಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಬೆಟ್ಟಿಂಗ್ ನಲ್ಲಿ ಸುಮಾರು 30 ಲಕ್ಷ ರೂ. ಕಳಕೊಂಡ ಎಂಬಿಎ ಪದವೀಧರನೊಬ್ಬ
ಟಾಡಾ ಕೋರ್ಟ್ ನಲ್ಲೇ ಸಂಜಯ್ ದತ್ ಶರಣಾಗತಿ
ಮುಂಬಯಿ: ಟಾಡಾ ಕೋರ್ಟ್ ನ ಬದಲಿಗೆ ಪುಣೆಯಲ್ಲಿರುವ ಯರೆವಾಡ ಜೈಲಿನಲ್ಲಿ ಶರಣಾಗುತ್ತೇನೆಂದು ಹೇಳಿ ನಟ ಸಂಜಯ್ ದತ್ ಸಲ್ಲಿಸಿದ್ದ ಮನವಿಯನ್ನು ವಾಪಸ್ ಪಡೆದುಕೊಂಡಿದ್ದಾರೆ.
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.
ಕೊಡಗಿನಲ್ಲಿ ಕಂಡ ಕಂಡವರನ್ನು ಬೈಯ್ಯೋ ಹಬ್ಬ...
ಇದೊಂದು ವಿಚಿತ್ರವಾದರೂ ವಿಶಿಷ್ಟ ಹಬ್ಬ. ಬಹುಶಃ ಇಂತಹವೊಂದು ಹಬ್ಬವನ್ನು ಕೊಡಗು ಹೊರತುಪಡಿಸಿದರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಇಷ್ಟಕ್ಕೂ ಇದ್ಯಾವುದಪ್ಪಾ ಅಂತಹ ವಿಚಿತ್ರಹಬ್ಬ ಎಂಬ ಕುತೂಹಲ ಪ್ರತಿಯೊಬ್ಬರನ್ನು ಕಾಡದಿರದು.
ಸ್ಯಾಂಡಲ್ ವುಡ್ ನಲ್ಲಿ ಮತ್ತೊಬ್ಬ ಸರ್ಜಾ
ಕನ್ನಡದವರೇ ಆಗಿರುವ ತಮಿಳು, ತೆಲುಗು ಚಿತ್ರರಂಗದಲ್ಲಿ ವಿಶೇಷವಾಗಿ ಹೆಸರು ಮಾಡಿರುವ, ಬಹುಮುಖ್ಯವಾಗಿ ಈ ವರ್ಷ ಕನ್ನಡದ ಪ್ರಸಾದ್ ಚಿತ್ರದ ಮನೋಜ್ಞ ಅಭಿನಯಕ್ಕಾಗಿ ಈ ವರ್ಷದ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು...
ಬನ್ನಿ ಬಿಳಿಗಿರಿರಂಗನ ಬೆಟ್ಟಕ್ಕೆ...... ನಿಸರ್ಗದ ಸ್ವರ್ಗಕ್ಕೆ......
ಚಾಮರಾಜನಗರ ಜಿಲ್ಲೆಯ ಪ್ರವಾಸಿ ತಾಣಗಳಲ್ಲೊಂದಾದ ಬಿಳಿಗಿರಿರಂಗನ ಬೆಟ್ಟವು ಮೈಸೂರಿನಿಂದ ಸುಮಾರು ತೊಂಬತ್ತು ಕಿ.ಮೀ. ಹಾಗೂ ಚಾಮರಾಜನಗರ ಜಿಲ್ಲೆಯ ಯಳಂದೂರಿನಿಂದ ಸುಮಾರು 15ಕಿಮೀ ದೂರದಲ್ಲಿದೆ.

Write Your Comment Here...