ಉಡುಪಿ: ಬಿಜೆಪಿ ನೇತೃತ್ವದಲ್ಲಿ ಆಲಾರೆ ಗೋವಿಂದ ಕಾರ್ಯಕ್ರಮ
[Updated 09/09/2012 04:57 pm]ಉಡುಪಿ,ಸೆ.9: ವಿಟ್ಲಪಿಂಡಿ ಮಹೋತ್ಸವದ ಪ್ರಯುಕ್ತ ಬಿಜೆಪಿ ನೇತೃತ್ವದ ಮುಂಬೈಯ ಸೂರ್ಯೋದಯ ಕ್ರೀಡಾ ಮಂಡಳ್ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಆಲಾರೆ ಗೋವಿಂದ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರು ಭಾನುವಾರ ಉದ್ಘಾಟಿದರು.
ಮೊಸರು ಕುಡಿಕೆ ಸಂದರ್ಭದಲ್ಲಿ ರೂಪುಗೊಂಡಿರುವ ಮಾನವ ಪಿರಮಿಡ್ ನ್ನು ಏರುವುದು ಬಲು ದೊಡ್ಡ ಸಾಧನೆ. ಕಷ್ಟಪಟ್ಟು ಮೇಲೇರಿ ಮೊಸರು ಕುಡಿಕೆಯನ್ನು ಒಡೆಯಬೇಕು. ಇದೊಂದು ಜೀವನದ ಪರಿ. ಜೀವನದಲ್ಲಿ ನಾವು ಅನೇಕ ಬಾರಿ ಸೋಲನ್ನು ಕಂಡರೂ ಕೊನೆಯಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಜಯವನ್ನು ಸಾಧಿಸುತ್ತೇವೆ. ಸೋಲೇ ಗೆಲುವಿನ ಸೋಪಾನ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಭುವನೇ೦ದ್ರ ಕಿದಿಯೂರು, ಜಿತೇಶ್ ಕಿದಿಯೂರು, ಎ.ಜಿ.ಕೊಡ್ಗಿ, ಮದುಸೂದನ ಜಿ ಪೂಜಾರಿ ಕೆಮ್ಮಣ್ಣು ಮುಂತಾದವರು ಉಪಸ್ಥಿತರಿದ್ದರು.
ಕುತ್ತೆತ್ತೂರು : ಮೊದಲ ಮಳೆ ಕೃತಕ ನೆರೆ
ಸುರತ್ಕಲ್: ಕುತ್ತೆತ್ತೂರಿನ ಜಂತಬೆಟ್ಟು ಬಳಿ ಪಡ್ಡಾಯಿ ಬೆಟ್ಟು ಎಂಬಲ್ಲಿ ಕೃತಕ ನೆರೆಯ ಭೀತಿ ಎದುರಾಗಿದ್ದು ಪಡ್ಡಾಯಿಬೆಟ್ಟುವಿನ ಸುತ್ತ ಮುತ್ತಲಿನ ಮನೆಗಳು ತೊಂದರೆಗೊಳಗಾಗುವ, ಕೃಷಿ ಜಮೀನು ಕೃತಕ ನೆರೆಯ ನೀರಿನಿಂದಾಗಿ...
ಎಂಡೋ ಸಂತ್ರಸ್ತರಿಂದ ಜೂನ್ 7ರಂದು ವಿಧಾನಸೌಧ ಚಲೋ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಂಡೋ ಸಂತ್ರಸ್ತರಿಗೆ ಸೂಕ್ತ ಪರಿಹಾರ ಮತ್ತು ಪುನರ್ವಸತಿ ಹಾಗೂ ಸೌಲಭ್ಯಗಳನ್ನು ದೊರಕಿಸಿಕೊಡಬೇಕೆಂದು ಆಗ್ರಹಿಸಿ ಜೂನ್ 7 ರಂದು ಬೆಂಗಳೂರು ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ..
ಮೇ 25, 26 ರಂದು ಮಣಿಪಾಲ್ ಏಸ್ ರಿಯಾಲ್ಟಿ ಬಿಲ್ಡ್ ಕಾನ್ ಎಕ್ಸ್ಪೊ
ಮಂಗಳೂರು: ಕರ್ನಾಟಕದ ಹೆಸರಾಂತ ಈವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆ ಮಣಿಪಾಲ ಏಸ್ ತನ್ನ ಪ್ರಾಯೋಜಕತ್ವದ ಮಂಗಳೂರು ರಿಯಾಲ್ಟಿ ಬಿಲ್ಡ್ ಕಾನ್ ಎಕ್ಸ್ಪೊ2013 ನ್ನು ಮೇ 25, 26 ರಂದು ನಡೆಸಲು ಉದ್ದೇಶಿಸಿದೆ..
ಸಚಿವರಾಗಿ ತವರಿಗಾಗಮಿಸಿದ ರೈ ಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ
ಮಂಗಳೂರು,ಮೇ.21: ರಾಜ್ಯ ಸರ್ಕಾರದ ನೂತನ ಅರಣ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಂಟ್ವಾಳ ಶಾಸಕ ರಮಾನಾಥ ರೈ ತವರು ಜಿಲ್ಲೆಗೆ ಆಗಮಿಸಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು...
ಬರ್ಕೆ ತುಳು ಸಿನಿಮಾಕ್ಕೆ ಮುಹೂರ್ತ
ಮಂಗಳೂರು: ಇದೀಗ ತುಳು ಚಿತ್ರಗಳ ಸಾಲಿಗೆ ಮತ್ತೊಂದು ಚಿತ್ರ ಸೇರ್ಪಡೆಗೊಳ್ಳಲಿದೆ. ಹೊಸ ತುಳು ಚಿತ್ರ ಬರ್ಕೆ ಚಿತ್ರೀಕರಣದ ಮುಹೂರ್ತ ಸಮಾರಂಭ ಉರ್ವ ಮಾರಿಯಮ್ಮ ಸನ್ನಿಧಿಯಲ್ಲಿ ನಡೆಯಿತು. ಚಿತ್ರದ ನಾಯಕ ರಾಹುಲ್ ....
ರೈಡಿಂಗ್ ಬೋಟ್ ಪಲ್ಟಿ: ಕಾಣೆಯಾಗಿದ್ದ ಮಗುವಿನ ಶವ ಪತ್ತೆ
ಮಲ್ಪೆ: ರೈಡಿಂಗ್ ಬೋಟ್ ಪಲ್ಟಿಯಾಗಿ ಕಾಣೆಯಾಗಿದ್ದ ಮಗುವಿನ ಮೃತದೇಹ ಸೋಮವಾರ ಬೆಳಗ್ಗೆ ಸಮುದ್ರ ಮಧ್ಯೆ ಪತ್ತೆಯಾಗಿದೆ. ಮಲ್ಪೆಯ ಜೈ ಹನುಮಾನ್ ಟೂರಿಸ್ಟ್ ಬೋಟಿನ ಸಿಬ್ಬಂದಿ ಬೋಟಿನಲ್ಲ...
ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗೆ ಪ್ರತ್ಯೇಕ ರೈಲ್ವೆ ಬೋಗಿ
ಮಂಗಳೂರು: ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗೆ ಪ್ರತ್ಯೇಕ ರೈಲ್ವೆ ಬೋಗಿ ನೀಡಲಾಗಿದ್ದು, ಮಂಗಳೂರು-ಜಮ್ಮುತಾವಿ ನವಯುಗ್ ಎಕ್ಸ್ ಪ್ರೆಸ್ ನಲ್ಲಿ ಕಲ್ಪಿಸಿರುವ ವಿಶೇಷ ಕೋಚ್ ಗೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ...
ನಗರಾಭಿವೃದ್ದಿ ಸಚಿವರಿಗೆ ತವರಿನಲ್ಲಿ ಅದ್ದೂರಿಯ ಸ್ವಾಗತ
ಮಂಗಳೂರು: ನೂತನವಾಗಿ ರಚನೆಯಾಗಿರುವ ರಾಜ್ಯ ಸಚಿವ ಸಂಪುಟದಲ್ಲಿ ನಗರಾಭಿವೃದ್ದಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ತವರು ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸಿದ...
ಕೇಂದ್ರ ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ನೂತನ ಶಾಸಕನಾಗಿ ಆಯ್ಕೆಯಾಗಿರುವ ಜೆ.ಆರ್.ಲೋಬೊ ಸೋಮವಾರ ಬೆಳಿಗ್ಗೆ ನಗರದ ಕೇಂದ್ರ ಭಾಗದಲ್ಲಿರುವ ಕೇಂದ್ರ ಮಾರುಕಟ್ಟೆ ಪ್ರದೇಶಕ್ಕೆ ತೆರಳಿ..
ಎಚ್ ಪಿ ಸಿ ಎಲ್ ನಿಂದ ಪೆರ್ನೆ ಸಂತ್ರಸ್ತರಿಗೆ ಪರಿಹಾರ: ಮೊಯ್ಲಿ
ಮಂಗಳೂರು: ಪೆರ್ನೆ ಅನಿಲ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಎಚ್ ಪಿ ಸಿ ಎಲ್ ಕಂಪೆನಿಯಿಂದ ತಲಾ 1.5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಎಂ ವೀರಪ್ಪ ಮೊಯಿಲಿ ಹೇಳಿದರು.
ಸ್ಪಾಟ್ ಫಿಕ್ಸಿಂಗ್: ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಬಂಧನ
ಹೊಸದಿಲ್ಲಿ: ಬಾಲಿವುಡ್ ಮತ್ತು ಸ್ಪಾಟ್ ಫಿಕ್ಸಿಂಗ್ ಲಿಂಕ್ ಒಂದೊಂದಾಗಿ ಬಯಲಾಗುತ್ತಿದ್ದು, ಜನಪ್ರಿಯ ನಟ, ಕುಸ್ತಿಪಟು, ದಿವಂಗತ ದಾರಾ ಸಿಂಗ್ ಅವರ ಪುತ್ರ ವಿಂದೂ ದಾರಾ ಸಿಂಗ್ ನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.
ಐಪಿಎಲ್ ಪಂದ್ಯಗಳಿಗೆ ತಡೆ ಹೇರಲು ಸುಪ್ರೀಂ ನಕಾರ
ಹೊಸದಿಲ್ಲಿ: ಸ್ಪಾಟ್ ಫಿಕ್ಸಿಂಗ್ ನಿಂದಾಗಿ ಐಪಿಎಲ್ ನ ಮುಂದಿನ ಪಂದ್ಯಗಳಿಗೆ ತಡೆ ಹೇರಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಕೆಲವು ಆಟಗಾರರು ಅಕ್ರಮದಲ್ಲಿ ತೊಡಗಿದ್ದಾರೆಂಬ ಕಾರಣಕ್ಕೆ ಐಪಿಎಲ್ ನ್ನು ಸಂಪೂರ್ಣವಾಗಿ
ಅಗ್ಗದ ಮದ್ಯ ಮಾರಾಟ ಮಾಡಿದರೆ ಪ್ರತಿಭಟನೆ
ಬೆಂಗಳೂರು: ಮತ್ತೆ ರಾಜ್ಯದಲ್ಲಿ ಅಗ್ಗದ ಮದ್ಯ ಮಾರಾಟ ಮಾಡಲು ಸರ್ಕಾರ ಮುಂದಾದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಎಚ್ಚರಿಕೆ ನೀಡಿದ್ದಾರೆ.
ಅದೃಷ್ಟದ ಕೊಠಡಿಗಾಗಿ ಸಚಿವರ ಕಿತ್ತಾಟ
ಬೆಂಗಳೂರು: ಹೋರಾಟದ ಮೂಲಕ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಸಚಿವರು ಇದೀಗ ವಿಧಾನಸೌಧದಲ್ಲಿ ತಮ್ಮ ಅದೃಷ್ಟದ ಕಚೇರಿ ಮತ್ತು ಬಂಗಲೆಗಾಗಿ ಕಿತ್ತಾಟ ಆರಂಭಿಸಿದ್ದಾರೆ.
ಮಹಾತ್ಮ ಗಾಂಧಿ ಅವರ ರಕ್ತ ಹರಾಜಿಗೆ!
ಲಂಡನ್: ಲಂಡನ್ ಮೂಲದ ಜಾಗತಿಕ ಹರಾಜು ಸಂಸ್ಥೆ ಮುಲ್ಲೊಕ್ಸ್ ಮಂಗಳವಾರ ಮಹಾತ್ಮ ಗಾಂಧಿ ಅವರಿಗೆ ಸಂಬಂಧಪಟ್ಟಿರುವ ಕೆಲವು ಮಹತ್ವದ ವಸ್ತುಗಳನ್ನು ಹರಾಜು ಹಾಕಲಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಒಂದಾ ಈ...
ಭಾರತ-ಚೀನಾ ಗಡಿ ವಿವಾದದ ಮಾತುಕತೆ ಯಶಸ್ವಿ
ಹೊಸದಿಲ್ಲಿ: ಅತ್ಯಂತ ಮಹತ್ವದ ಭಾರತ ಮತ್ತು ಚೀನಾ ಗಡಿ ವಿವಾದ ಸಹಿತ ಹಲವಾರು ವಿಷಯಗಳ ಚರ್ಚೆ ಯಶಸ್ವಿಯಾಗಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಹೇಳಿದರು.
ಖಾತೆಗಳ ಹಂಚಿಕೆ: ಪ್ರಮುಖ ಖಾತೆಗಳ ಜವಾಬ್ದಾರಿ ಹೊತ್ತುಕೊಂಡ ಸಿಎಂ
ಬೆಂಗಳೂರು: ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಹಂಚಿಕೆಯಾಗಬೇಕಿದ್ದ ಖಾತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹಂಚಿಕೆ ಮಾಡಿದ್ದು, ಪ್ರಮುಖ ಖಾತೆಗಳಾದ ಇಂಧನ ಹಾಗೂ ಹಣಕಾಸು....
29ರಿಂದ ವಿಧಾನ ಮಂಡಲ ಅಧಿವೇಶನ
ಬೆಂಗಳೂರು: ಮೇ 29 ರಿಂದ ವಿಧಾನ ಮಂಡಲದ ಅಧಿವೇಶನವನ್ನು ನಡೆಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 31 ರಂದು ಸ್ಪೀಕರ್ ಸ್ಥಾನಕ್ಕೆ...
ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಸಚಿವರಿಗೆ ಸಿಎಂ ಕರೆ
ಬೆಂಗಳೂರು: ಭ್ರಷ್ಟಾಚಾರ ನಡೆಸಿದ ಸರ್ಕಾರವನ್ನು ಹೊರಗಿಟ್ಟು ಕಾಂಗ್ರೆಸ್ ಗೆ ಜನ ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಖಾದರ್, ರೈ, ಜೈನ್, ಸೊರಕೆ ಸಹಿತ ಸಚಿವರ ಪ್ರಮಾಣವಚನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರುಗಳು ಶನಿವಾರ ರಾಜ್ಯಪಾಲರ ಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.
ಕೊಡಗಿನಲ್ಲಿ ಕಂಡ ಕಂಡವರನ್ನು ಬೈಯ್ಯೋ ಹಬ್ಬ...
ಇದೊಂದು ವಿಚಿತ್ರವಾದರೂ ವಿಶಿಷ್ಟ ಹಬ್ಬ. ಬಹುಶಃ ಇಂತಹವೊಂದು ಹಬ್ಬವನ್ನು ಕೊಡಗು ಹೊರತುಪಡಿಸಿದರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಇಷ್ಟಕ್ಕೂ ಇದ್ಯಾವುದಪ್ಪಾ ಅಂತಹ ವಿಚಿತ್ರಹಬ್ಬ ಎಂಬ ಕುತೂಹಲ ಪ್ರತಿಯೊಬ್ಬರನ್ನು ಕಾಡದಿರದು.

Write Your Comment Here...