ಯಡ್ಡಿಯೂರಪ್ಪ ಯೂ ಟರ್ನ್ ಆಗಿದ್ಯಾಕೆ?
[Updated 11/07/2012 04:27 pm]ಬೆಂಗಳೂರು: ಅನಂತ್ ಕುಮಾರ್ ಹಿಂಬದಿಯಲ್ಲಿ ನಿಂತು ತನ್ನನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರು. ಈಗ ಮರಳಿ ಮುಖ್ಯಮಂತ್ರಿಯಾಗಲು ಅನಂತ್ ಕುಮಾರ್ ಅವರೇ ಅಡ್ಡ ಬರುತ್ತಿದ್ದಾರೆ ಎಂದು ಹೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯೂ ಟರ್ನ್ ಹೊಡೆದಿದ್ದು, ರಾಜ್ಯಾಧ್ಯಕ್ಷರಾಗಿ ಅನಂತ್ ಕುಮಾರ್ ಅವರನ್ನೇ ನೇಮಕ ಮಾಡಿ ಎಂದು ವರಿಷ್ಠರಿಗಾಗಿ ಮನವಿ ಮಾಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಒಂದು ಮೂಲಗಳು ಪ್ರಕಾರ ಯಡಿಯೂರಪ್ಪ ಮತ್ತು ಶೆಟ್ಟರ್ ಅವರು ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಅನಂತ್ ಕುಮಾರ್ ಅವರ ಹೆಸರನ್ನು ವರಿಷ್ಠರಿಗೆ ಸೂಚಿಸಲಿದ್ದಾರೆ. ಡಿ.ವಿ. ಸದಾನಂದ ಗೌಡರ ಪರ ಬೆಂಬಲಿಗರು ಭಾರೀ ಬೆಂಬಲ ವ್ಯಕ್ತಪಡಿಸಿರುವುದನ್ನು ನೋಡಿ ಖುದ್ದು ಯಡಿಯೂರಪ್ಪನವರೇ ದಂಗಾಗಿದ್ದಾರೆ. ಸದಾನಂದ ಗೌಡ ಅವರನ್ನು ರಾಜ್ಯಾಧ್ಯಕ್ಷನಾಗಿ ಮಾಡಿದರೆ ತನಗೆ ಮುಕ್ತವಾಗಿ ವ್ಯವಹರಿಸಲು ಸಾಧ್ಯವಾಗುವುದಿಲ್ಲ ಎಂದು ಅರಿತಿರುವ ಯಡಿಯೂರಪ್ಪ ಈ ತಂತ್ರ ಹೆಣೆದಿದ್ದಾರೆ ಎಂದು ತಿಳೀದುಬಂದಿದೆ.
ವರಿಷ್ಠರು ಎರಡು ಡಿಸಿಎಂ ಹುದ್ದೆ ಸೃಷ್ಟಿಸಿದರೆ ಕೆ.ಎಸ್. ಈಶ್ವರಪ್ಪ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ. ಅವರಿಂದ ತೆರವಾದ ಸ್ಥಾನಕ್ಕೆ ಅನಂತ್ ಕುಮಾರ್ ಅವರನ್ನು ತಂದು ಕೂರಿಸುವುದು ಯಡ್ಡಿ ಯೋಜನೆಯಾಗಿದೆ. ರಾಜ್ಯಾಧ್ಯಕ್ಷನ ಸ್ಥಾನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಅಥವಾ ಗೋವಿಂದ ಕಾರಜೋಳ ಅವರನ್ನು ಕೂರಿಸಲು ಬಯಸಿದ್ದರೂ ರಾಜ್ಯ ಬಿಜೆಪಿಯಲ್ಲಿನ ಪರಿಸ್ಥಿತಿಯನ್ನು ಅನಂತ್ ಚೆನ್ನಾಗಿ ನಿಭಾಯಿಸಬಲ್ಲರೆಂದು ವರಿಷ್ಠರು ಕೂಡ ತಿಳಿದುಕೊಂಡಿದ್ದಾರೆ.
Related News
- ಕಾಂಗ್ರೆಸ್ ಗೆದ್ದರೆ ಅದು ಬಿಜೆಪಿಯ ಉಡುಗೊರೆ!
- ಕರಾವಳಿ ಉಳಿಸಿಕೊಳ್ಳಲು ನಳಿನ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ?
- ಕೆಜೆಪಿ ಹೆಡೆಮುರಿಕಟ್ಟಲು ತಂತ್ರ ಹೂಡಿದೆ ಬಿಜೆಪಿ
- ರಾಷ್ಟ್ರೀಯ ಪಕ್ಷಗಳಲ್ಲಿನ ಬದಲಾವಣೆ ಲೋಕಸಭೆ ಗೆಲುವಿಗೆ ನೆರವಾಗಬಹುದೇ?
- ಬಿಜೆಪಿ ಶಿಬಿರಗಳ ಮೇಲೆ ದಾಳಿಗೆ ತಾಲಿಬಾನಿಗಳ ಸಿದ್ಧತೆ?
- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ರಾಜನಾಥ್ ಸಿಂಗ್ ಅಧಿಕಾರ ಸ್ವೀಕಾರ
- ಬಿಜೆಪಿ, ಆರ್ ಎಸ್ ಎಸ್ ನ್ನು ಉಗ್ರ ಸಂಘಟನೆ ಎನ್ನಲು ಕಾರಣವೇನು?
- ಬಿಜೆಪಿಯಲ್ಲಿ ಮತ್ತೆ ಶೆಟ್ಟರ್ ಟೀಮ್ ಲೀಡರ್ ಆಟ
- ಸಂಕ್ರಾತಿಗೂ ಮೊದಲೇ ಬಿಜೆಪಿ ಸರಕಾರ ಪತನವಾಗುವುದೇ ?
- ಹಿಮಾಚಲದಲ್ಲಿ ಕಾಂಗೈ ಸುನಾಮಿ ಗುಜರಾತ್ ಬಿಜೆಪಿ ದೊಂಬಿ
- ಬಿಜೆಪಿಯ ಕೊಂಡಿ ಕಳಚಲು ಆರಂಭ: ಶಾಸಕ ಬಸವರಾಜ್ ರಾಜೀನಾಮೆ
- ರಾಜ್ಯ ಬಿಜೆಪಿ ಹೊಸ ಸಾರಥಿಯ ಆಯ್ಕೆಗೆ ಹೈಕಮಾಂಡ್ ಕಸರತ್ತು
- ಸರಕಾರ ವಿಸರ್ಜಿಸಿ ಚುನಾವಣೆಗೆ ಸಿದ್ಧವಾಗುತ್ತಿದೆಯಾ ಬಿಜೆಪಿ ?
- ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ತಂತ್ರ
- ಬಿಜೆಪಿ ಸರ್ಕಾರಕ್ಕೆ ಅಗ್ನಿ ಪರೀಕ್ಷೆಯಾಗಲಿರುವ ಅಧಿವೇಶನ
- ಅಧಿವೇಶನದಲ್ಲಿ ಯಡಿಯೂರಪ್ಪ ಟಾಂಗ್ !
- ಕೆಜೆಪಿ ಜತೆ ಗುರುತಿಸಿಕೊಂಡವರ ವಿರುದ್ಧ ಶೀಘ್ರವೇ ಶೋಕಾಸ್ ನೋಟೀಸ್ ಜಾರಿ
- ಯಡಿಯೂರಪ್ಪ ಮತ್ತೆ ಬಿಜೆಪಿಗೆ ವಾಪಾಸ್ ಬರುತ್ತಾರೆ
- ಶಿಕಾರಿಪುರದಲ್ಲಿ ಕಮಲ ಮಾಯ: ಬಿಜೆಪಿ ಸಂಪೂರ್ಣ ವಿಸರ್ಜನೆ
- ಕಡು ದು:ಖದೊಂದಿಗೆ ಸ್ವಂತ ಮನೆಯಿಂದ ಹೊರ ನಡೆದ ಯಡಿಯೂರಪ್ಪ
- ಸಚಿವರು, ಶಾಸಕರದ್ದೇ ಫೋನ್ ಕದ್ದಾಲಿಸುತ್ತಿರುವ ಬಿಜೆಪಿ ಸರಕಾರ !
- ಬಿಜೆಪಿಯ ಬುಡ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ
- ಹೈ-ಕ ಕ್ಕೆ ತೆಲಂಗಾಣ ಮಾದರಿ ಸ್ಥಾನಮಾನಕ್ಕೆ ಆಗ್ರಹಿಸಲು ಬಿಜೆಪಿ ಚಿಂತನೆ
- ಕೋಲಾರಕ್ಕೆ ಅಣುತ್ಯಾಜ್ಯ: ಬಿಜೆಪಿಯಿಂದ ಉಗ್ರ ಹೋರಾಟದ ಎಚ್ಚರಿಕೆ
- ಯಡಿಯೂರಪ್ಪ ಮುಂದೆ ಮಂಡಿಯೂರದಿರಲು ಆರ್ ಎಸ್ಎಸ್ ತಾಕೀತು
- ಬಿಜೆಪಿ ಚಾಪೆ ಕೆಳಗೆ ನುಸುಳಿದರೆ, ಯಡಿಯೂರಪ್ಪ ರಂಗೋಲಿ ಕೆಳಗೆ...
- ಅಕ್ರಮ ಬಾಂಗ್ಲಾದೇಶಿ ವಲಸಿಗರಿಗೆ ಬಿಜೆಪಿ ಅಭಯಹಸ್ತ!
- ಧೈರ್ಯವಿದ್ದರೆ ವಿಧಾನಸಭೆ ವಿಸರ್ಜಿಸಿ: ಬಿಜೆಪಿಗೆ ಬಿಎಸ್ ವೈ ಸವಾಲು
- 3ನೇ ಮಹಡಿಯಿಂದ ಬಿದ್ದ ಬಿಜೆಪಿ ಶಾಸಕ ದುರ್ಯೋಧನ
- ಯಡಿಯೂರಪ್ಪ ಜತೆ ತೆರಳದಂತೆ ಬಿಜೆಪಿ ಕಾರ್ಯಕರ್ತರಿಗೆ ಕಟ್ಟಪ್ಪಣೆ
- ಚಳಿಗಾಲ ಅಧಿವೇಶನ ವೇಳೆ ಸರ್ಕಾರ ಪತನ?
- ಯಡಿಯೂರಪ್ಪ ಭೀತಿ: ಬಿಜೆಪಿ ಸಮಾಲೋಚನಾ ಸಭೆ
- ಯಡಿಯೂರಪ್ಪ ಚಲನವಲಗಳ ಕಡೆ ಬಿಜೆಪಿ ಕಣ್ಣು!
- ಬಿಜೆಪಿಗೆ ಯಡಿಯೂರಪ್ಪ ಗುಡ್ ಬೈ
- ಯಡಿಯೂರಪ್ಪ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ: ರೇಣುಕಾಚಾರ್ಯ
- ಬಿಜೆಪಿ ನಾಯಕರೊಂದಿಗೆ ಜೇಟ್ಲಿ, ಪ್ರಧಾನ್ ಚರ್ಚೆ
- ಬಿಜೆಪಿಗೆ ಯಾರೂ ಅನಿವಾರ್ಯವಲ್ಲ: ಯಡ್ಡಿಗೆ ಈಶ್ವರಪ್ಪ ತಿರುಗೇಟು
- ಸದ್ಯಕ್ಕೆ ಹೊಸ ನಾಯಕನಿಲ್ಲ: ಬಿಜೆಪಿ
- ಪ್ರತಿಪಕ್ಷದಲ್ಲೂ ಕೂತರೂ ಚಿಂತಿಲ್ಲ, ಯಡಿಯೂರಪ್ಪ ಒತ್ತಡಕ್ಕೆ ಮಣಿಯಬೇಡಿ...
- ನೆರೆಮನೆಯಲ್ಲಿ ಬೆಂಕಿ ಬಿದ್ದಾಗ ಬೀಡಿ ಹಚ್ಚಿ!
- ವರಿಷ್ಠರ ವಿರುದ್ಧ ಬೆಂಬಲಿಗರ ಛೂ ಬಿಟ್ಟ ಯಡಿಯೂರಪ್ಪ!
- ಸರ್ಕಾರ ತೊಲಗಿಸಲು ಕಾಂಗ್ರೆಸ್ ಕಾಲ್ನಡಿಗೆ ಜಾಥ
- ಬಿಜೆಪಿಗೆ ಬಿಎಸ್ ವೈ ಅನಿವಾರ್ಯ, ಯಡಿಯೂರಪ್ಪಗೆ ಬಿಜೆಪಿಯಲ್ಲ!
- ಯಡಿಯೂರಪ್ಪ ಆರ್ಟ್ ಆಫ್ ಲಿವಿಂಗ್ ಶಿಬಿರದಲ್ಲಿ !
- ಬಿಜೆಪಿ ರಾಜ್ಯಾಧ್ಯಕ್ಷನ ಹುದ್ದೆ ಸ್ಪರ್ಧೆಯಲ್ಲಿ ನಳಿನ್, ಪ್ರಹ್ಲಾದ್
- ರಾಜ್ಯಾಧ್ಯಕ್ಷನ ಆಯ್ಕೆ ಬಳಿಕ ಒಡೆದ ಮನೆಯಾಗಲಿದೆ ಬಿಜೆಪಿ!
- ಬಿಜೆಪಿಯಲ್ಲಿದೆ ಯಡಿಯೂರಪ್ಪ ಟೈಂ ಬಾಂಬ್!
- ನವಂಬರ್ ನಲ್ಲಿ ಯಡಿಯೂರಪ್ಪ ಬಿಜೆಪಿಗೆ ಗುಡ್ ಬೈ!
- ಆಯನೂರುಗೆ ಒಂದು ನೀತಿ: ಯಡಿಯೂರಪ್ಪಗೆ ಇನ್ನೊಂದು ನೀತಿ!
- ಆರ್ ಎಸ್ ಎಸ್- ಬಿಜೆಪಿ ಪ್ರಮುಖರ ರಹಸ್ಯ ಸಭೆ
- ಭಾರತ್ ಬಂದ್: ಅನಂತ್ , ಬಿಎಸ್ ವೈ ಬಂಧನ, ಸೈಕಲ್ ತುಳಿದ ಸುರೇಶ್
- ಬಿಜೆಪಿ ನಾಯಕರ ಆಶೀರ್ವಾದ ಬೇಕಾಗಿಲ್ಲ: ಯಡಿಯೂರಪ್ಪ
- ಯಡ್ಡಿಗೆ ರಾಜ್ಯಾಧ್ಯಕ್ಷ ಸ್ಥಾನ: ನಿಯೋಗ ದೆಹಲಿಗೆ
- ಬಿಜೆಪಿಯಲ್ಲಿರುವ ಭ್ರಷ್ಟರಿಗೆ ಟಿಕೆಟ್ ಕೊಡಬೇಡಿ: ಬಿ.ಬಿ.ಶಿವಪ್ಪ
- ಬಿಎಸ್ ವೈಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲು ಒತ್ತಡ
- ಸಮೀಕ್ಷಾ ವರದಿ: ಕರುನಾಡು ಭ್ರಷ್ಟಾಚಾರದ ತೊಟ್ಟಿಲು, ಮತದಾರರ ಮತ
- ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಬಿಜೆಪಿ ಗ್ರೀನ್ ಸಿಗ್ನಲ್
- ಯುವ ಸಮುದಾಯದಲ್ಲಿ ದೇಶಾಭಿಮಾನ ಕ್ಷೀಣಿಸುತ್ತಿದೆ: ಯಡಿಯೂರಪ್ಪ
- ಸೆಕೆಂಡ್ ಇನ್ಸಿಂಗ್ಸ್ ಗೆ ಬ್ಯಾಟಿಂಗ್ ಮಾಡಲು ಇಳಿದ ಯಡಿಯೂರಪ್ಪ!
- ಚುನಾವಣೆಗೂ ಮೊದಲೇ ಸೋಲು ಒಪ್ಪಿಕೊಂಡ ಆಡ್ವಾಣಿ
- ಯಡಿಯೂರಪ್ಪರಿಗೆ ರಾಜ್ಯಾಧ್ಯಕ್ಷನ ಸ್ಥಾನದ ಆಸೆಯಿಲ್ಲವಂತೆ!
- ರಾಜ್ಯಾಧ್ಯಕ್ಷನ ಜವಾಬ್ದಾರಿ ನೀಡಿದರೆ ಸಮರ್ಥವಾಗಿ ನಿರ್ವಹಣೆ: ಡಿ.ವಿ.
- ಡಿ.ವಿ. ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ಸರ್ಕಾರವೇ ಇರಲಿಲ್ಲವಂತೆ!
- ಯಡ್ಡಿ ಟೀಕೆಯಿಂದ ಬೇಸತ್ತ ಕಳಕಪ್ಪ ಬಂಡಿ ಬಿಜೆಪಿಗೆ ಗುಡ್ ಬೈ?
- ಬೇಸರವಾಗಿದ್ದರೂ ಪಕ್ಷ ತೊರೆಯುವುದಿಲ್ಲ: ಯಡಿಯೂರಪ್ಪ
- ಯಡಿಯೂರಪ್ಪ ಬಿಜೆಪಿ ತೊರೆಯುವುದು ಖಚಿತ
- ವಿಪ್ ನ್ನು ಕ್ಯಾರ್ ಮಾಡದ ಬಿಜೆಪಿ ಶಾಸಕರು!
- ಅಧಿವೇಶನಕ್ಕೆ ಹಾಜರಾಗಲು ಬಿಜೆಪಿ ಶಾಸಕರಿಗೆ ವಿಪ್ ಜಾರಿ
- ರೇಣುಕಾಚಾರ್ಯ ಹೊಸ ವರಸೆ: ಯಡ್ಡಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕಂತೆ!
- ಸರ್ಕಾರ ಉರುಳಿಸಲು ಕಾಂಗ್ರೆಸ್ ಜತೆ ಕೈಜೋಡಿಸಿರುವ ಬಿಜೆಪಿ ನಾಯಕರು!
- ಬಿಜೆಪಿ ಸರಕಾರದಲ್ಲಿ ಮತ್ತೆ ಭಿನ್ನರ ಆಟ- ಕಾಟ !
- ರಾಷ್ಟ್ರಪತಿ ಚುನಾವಣೆ: ರಾಜ್ಯ ಬಿಜೆಪಿಯಲ್ಲಿ ಮತ್ತೆ ಬಿರುಕು!
- ಬಿಜೆಪಿ ನಾಯಕರಿಗೆ ದೇವರು ವರ ನೀಡುವುದಿಲ್ಲ: ಇಬ್ರಾಹಿಂ ಲೇವಡಿ
- ಭಿನ್ನಮತಕ್ಕೆ ಬ್ರೇಕ್ ಹಾಕಲು ಬಿಜೆಪಿ ಹೈಕಮಾಂಡ್ ಆದೇಶ
- ಗೋಮಾಂಸ ಪ್ರಿಯ ಸಂಗ್ಮಾಗೆ ಬಿಜೆಪಿ ಬೆಂಬಲ ಸರಿಯೇ?
- ಅಧಿವೇಶನದ ವೇಳೆಯೂ ಗೋಚರಿಸಿದ ಬಿಜೆಪಿ ಭಿನ್ನಮತ!
- ಅತೃಪ್ತ ಬಿಜೆಪಿ ಶಾಸಕರಿಗೆ ದೇವೇಗೌಡ ಬಹಿರಂಗ ಆಹ್ವಾನ
- ಬಿಜೆಪಿ, ಕಾಂಗ್ರೆಸ್ ನ ಯಾವ ಶಾಸಕನೂ ನನ್ನ ಸಂಪರ್ಕದಲ್ಲಿಲ್ಲ
- ರಾಜ್ಯ ಬಿಜೆಪಿಯ ಭಿನ್ನಮತಕ್ಕೆ ಹೊಸ ಟ್ವಿಸ್ಟ್!
- ಬಿಜೆಪಿ ರಾಜ್ಯಾಧ್ಯಕ್ಷ ರೇಸ್ ನಲ್ಲಿ ಡಿ .ವಿ.ಎಸ್, ನಳೀನ್ ಕುಮಾರ್
- ರಾಜ್ಯ ಬಿಜೆಪಿಯಲ್ಲಿ ಉಲ್ಬಣಗೊಳ್ಳುತ್ತಿರುವ ಮಂತ್ರಿಗಿರಿ ಗುದ್ದಾಟ
- ಪಕ್ಷದ ಆದೇಶ ಪಾಲಿಸಿದ ಸದಾಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲಿ: ಬಚ್ಚೇಗೌಡ
- ಬಿಜೆಪಿಯ ಅಸಮಾಧಾನದಿಂದ ಯಾವುದೇ ಸಮಸ್ಯೆಯಿಲ್ಲ: ಹೈಕಮಾಂಡ್
- ಬಿಜೆಪಿಗೆ ಸ್ವಚ್ಛ ಆಡಳಿತ ನೀಡುವ ಉದ್ದೇಶವಿಲ್ಲ: ರಾಜ್ಯಪಾಲರ ವಾಗ್ದಾಳಿ
- ಶಾಸಕಾಂಗ ಪಕ್ಷದ ನಾಯಕನಾಗಿ ಜಗದೀಶ್ ಶೆಟ್ಟರ್ ಆಯ್ಕೆ
- ಡಿಸಿಎಂ, ರಾಜ್ಯಾಧ್ಯಕ್ಷ ಹುದ್ದೆಗೆ ಡಿ.ವಿ. ಬಣ ಪಟ್ಟು
- ಸಿಎಂ ಕುರ್ಚಿ ತೊರೆಯುವ ಡಿವಿಎಸ್ ರದ್ದು ರಾಜ್ಯಾಧ್ಯಕ್ಷ ಹುದ್ದೆ ಬೇಡಿಕೆ !
- ಸಿಎಂ ಬದಲಾವಣೆ: ಬಿಜೆಪಿ ವರಿಷ್ಠರಲ್ಲೇ ಭಿನ್ನಮತ!
- ರಾಜ್ಯ ಬಿಜೆಪಿ ನಾಯಕರಿಗೆ ಅಹವಾಲು ಸಲ್ಲಿಕೆ ದಿನ!
- ಆಪರೇಷನ್ ಕಮಲದ ಪ್ರತಿಫಲ ಬಿಜೆಪಿಗೆ ಸಿಕ್ಕಿದೆ: ಮೊಯ್ಲಿ
- ಬಿಜೆಪಿ ಬಿಕ್ಕಟ್ಟಿನ ಲಾಭ ಪಡೆಯಲ್ಲವೆಂದ ಕಾಂಗ್ರೆಸ್
- ನಿಮಗೆ ಪಟ್ಟ ಇಲ್ಲ: ಯಡ್ಡಿಗೆ ಬಿಜೆಪಿ ಸ್ಪಷ್ಟಮಾತು
- ಮುಂದುವರಿದ ಬಿಜೆಪಿ ಬೀದಿಜಗಳ: ಶೆಟ್ಟರ್ ಗೆ 55 ಶಾಸಕರ ಬೆಂಬಲ
- ಬಿಜೆಪಿ ಬಂಡಾಯ: ಲಾಭ ಪಡೆಯಲಿದೆಯಾ ಕಾಂಗ್ರೆಸ್?
- ಜಟಿಲಗೊಂಡ ಬಿಜೆಪಿ ಬಿಕ್ಕಟ್ಟು: ಸಂಧಾನಕ್ಕೆ ಪ್ರಧಾನ್
- 9 ಸಚಿವರ ರಾಜೀನಾಮೆ: ಬಿಜೆಪಿ ಸರ್ಕಾರ ಗಢಗಢ
- ಬಿಜೆಪಿ ವರಿಷ್ಠರಿಗೆ ಬುದ್ಧಿಭ್ರಮಣೆಯಾಗಿದೆ: ಕುಮಾರಸ್ವಾಮಿ
- ಬಿಜೆಪಿ ಸರ್ಕಾರದ ಸಾಧನೆ ಶೂನ್ಯ: ಪರಮೇಶ್ವರ್
- ರಾಜ್ಯ ಬಿಜೆಪಿ ನಾಯಕರಿಗೆ ದೆಹಲಿಗೆ ಕಾಲಿಡದಂತೆ ವರಿಷ್ಠರ ಎಚ್ಚರಿಕೆ
- ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚಿಸಿಲ್ಲ: ಅನಂತ್ ಕುಮಾರ್
- ಬಿಜೆಪಿ ಸರ್ಕಾರಕ್ಕೆ ನಾಲ್ಕು ವರ್ಷ ಪೂರ್ತಿ
- ರಾಜ್ಯದಲ್ಲಿನ ಭಿನ್ನಮತ: ವರದಿ ಸಲ್ಲಿಸಲು ಈಶ್ವರಪ್ಪಗೆ ವರಿಷ್ಠರ ಸೂಚನೆ
- ಬಿಜೆಪಿಯಿಂದ ನಾವು ಗೆದ್ದು ಬಂದಿಲ್ಲ ಎಂದ ರೆಡ್ಡಿ !
- ಬಿಜೆಪಿ ನಾಯಕ ಅನಂತ್ ಕುಮಾರ್ ಬಂಧನ!
- ಸಂಗ್ಮಾಗೆ ಬಿಜೆಪಿ ಬೆಂಬಲ: ಎನ್ ಡಿಎ ಒಡೆದ ಮನೆ!
- ದಕ್ಷಿಣ ಭಾರತದಲ್ಲಿ ಬಿಜೆಪಿ ಯುಗಾಂತ್ಯ: ಶ್ರೀರಾಮುಲು ಭವಿಷ್ಯ
- ವಿಧಾನ ಪರಿಷತ್ ಚುನಾವಣೆ: ಐದು ಕಡೆ ಹಾರಿದ ಬಿಜೆಪಿ ಪತಾಕೆ
- ದ್ರೋಹಗೈದವರಿಗೆ ಸಂಪುಟದಲ್ಲಿ ಬಿಸಿ ಮುಟ್ಟಿಸಲು ಬಿಜೆಪಿ ನಿರ್ಧಾರ
- ಮುಂದಿನ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ಶ್ರೀರಾಮುಲು
- ಬಂಡವಾಳ ಹೂಡಿಕೆ ಸಮಾವೇಶದ ಹೆಸರಿನಲ್ಲಿ ಬಿಜೆಪಿಯಿಂದ ಹಗಲು ದರೋಡೆ: ಕುಮಾರಸ್ವಾಮಿ
ಮಂಗಳೂರು ಮೂಲದ ಬಾಲಕನಿಗೆ ನ್ಯಾಶನಲ್ ಜಿಯೋಗ್ರಾಫಿಕ್ ಬೀ ಪ್ರಶಸ್ತಿ
ವಾಷಿಂಗ್ಟನ್: ಮಂಗಳೂರು ಮೂಲದ ಬಾಲಕನೊಬ್ಬ ಅಮೆರಿಕಾದಲ್ಲಿ ನಡೆದ ನ್ಯಾಶನಲ್ ಜಿಯೋಗ್ರಾಪಿಕ್ ಬೀ 2013 ಸ್ಪರ್ಧೆಯನ್ನು ಗೆದ್ದುಕೊಂಡಿದ್ದಾನೆ. ಏಶ್ಯಾದ ಬೆಟ್ಟ ಪ್ರದೇಶ ಬೊತ್ಸವಾನಾದಲ್ಲಿರುವ ಹುಲಿಗಳ ಬಗ್ಗೆ ಮತ್ತು ಇಂಗ್ಲೆಂಡ್ ನ...
ಮಾಸಾಂತ್ಯಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ!
ಬೆಂಗಳೂರು: ಮೇ ತಿಂಗಳ ಕೊನೆಯ ವಾರದಲ್ಲೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಪುಟ್ಟಣ್ಣ ಹೇಳಿದ್ದಾರೆ.
ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷದಿಂದ ಬಂಗಾಳಿ ದ್ವಿತೀಯ ಭಾಷೆ
ಬೆಂಗಳೂರು: ಕರ್ನಾಟಕದಲ್ಲಿ ಬಂಗಾಳಿ ಭಾಷೆಯನ್ನು ಈ ಶೈಕ್ಷಣಿಕ ವರ್ಷದಿಂದ ದ್ವಿತೀಯ ಭಾಷೆಯನ್ನಾಗಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಬಂಗಾಳಿ ಸಮುದಾಯದವರು ದೀರ್ಘ ಸಮಯದಿಂದ ಈ ಬಗ್ಗೆ ಮನವಿ...
ಅನಂತಮೂರ್ತಿ ಹಿಂದಿಕ್ಕಿ ಬೂಕರ್ ಪಡೆದ ಅಮೆರಿಕಾದ ಲೇಖಕಿ
ಲಂಡನ್: ಕರ್ನಾಟಕದ ಸಾಹಿತಿ ಯು. ಆರ್. ಅನಂತಮೂರ್ತಿ ಅವರು 2013ರ ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿಯಿಂದ ಕೂದಲೆಳೆಯ ಅಂತರದಲ್ಲಿ ವಂಚಿತರಾಗಿದ್ದಾರೆ. ಅನಂತಮೂರ್ತಿ ಅವರನ್ನು ಹಿಂದಿಕ್ಕಿದ ಅಮೆರಿಕಾದ ಲೇಖಕಿ ಲೈಡಿಯಾ
ಬಿಸಿಸಿಐ ಅಧ್ಯಕ್ಷನ ಅಳಿಯನೂ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿ?
ಮುಂಬಯಿ: ಸ್ಪಾಟ್ ಫಿಕ್ಸಿಂಗ್ ನ ನೀರು ಬಿಸಿಸಿಐ ಕಾಲಬುಡಕ್ಕೆ ಬಂದಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೆಯಪ್ಪನ್ ಅವರನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ನಾನು ಮುಗ್ದ, ಯಾವುದೇ ತಪ್ಪು ಮಾಡಿಲ್ಲ: ಶ್ರೀಶಾಂತ್
ಹೊಸದಿಲ್ಲಿ: ನಾನು ಮುಗ್ದ ಮತ್ತು ಯಾವುದೇ ತಪ್ಪನ್ನು ಮಾಡಿಲ್ಲ. ನಾನು ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿಲ್ಲ ಎಂದು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡ...
ಸ್ಪಾಟ್ ಫಿಕ್ಸಿಂಗ್: ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಬಂಧನ
ಹೊಸದಿಲ್ಲಿ: ಬಾಲಿವುಡ್ ಮತ್ತು ಸ್ಪಾಟ್ ಫಿಕ್ಸಿಂಗ್ ಲಿಂಕ್ ಒಂದೊಂದಾಗಿ ಬಯಲಾಗುತ್ತಿದ್ದು, ಜನಪ್ರಿಯ ನಟ, ಕುಸ್ತಿಪಟು, ದಿವಂಗತ ದಾರಾ ಸಿಂಗ್ ಅವರ ಪುತ್ರ ವಿಂದೂ ದಾರಾ ಸಿಂಗ್ ನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.
ಅಗ್ಗದ ಮದ್ಯ ಮಾರಾಟ ಮಾಡಿದರೆ ಪ್ರತಿಭಟನೆ
ಬೆಂಗಳೂರು: ಮತ್ತೆ ರಾಜ್ಯದಲ್ಲಿ ಅಗ್ಗದ ಮದ್ಯ ಮಾರಾಟ ಮಾಡಲು ಸರ್ಕಾರ ಮುಂದಾದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಎಚ್ಚರಿಕೆ ನೀಡಿದ್ದಾರೆ.
ಅದೃಷ್ಟದ ಕೊಠಡಿಗಾಗಿ ಸಚಿವರ ಕಿತ್ತಾಟ
ಬೆಂಗಳೂರು: ಹೋರಾಟದ ಮೂಲಕ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಸಚಿವರು ಇದೀಗ ವಿಧಾನಸೌಧದಲ್ಲಿ ತಮ್ಮ ಅದೃಷ್ಟದ ಕಚೇರಿ ಮತ್ತು ಬಂಗಲೆಗಾಗಿ ಕಿತ್ತಾಟ ಆರಂಭಿಸಿದ್ದಾರೆ.
ಮಹಾತ್ಮ ಗಾಂಧಿ ಅವರ ರಕ್ತ ಹರಾಜಿಗೆ!
ಲಂಡನ್: ಲಂಡನ್ ಮೂಲದ ಜಾಗತಿಕ ಹರಾಜು ಸಂಸ್ಥೆ ಮುಲ್ಲೊಕ್ಸ್ ಮಂಗಳವಾರ ಮಹಾತ್ಮ ಗಾಂಧಿ ಅವರಿಗೆ ಸಂಬಂಧಪಟ್ಟಿರುವ ಕೆಲವು ಮಹತ್ವದ ವಸ್ತುಗಳನ್ನು ಹರಾಜು ಹಾಕಲಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಒಂದಾ ಈ...
ಸಂಜಯ್ ದತ್ ಪುಣೆಯ ಯೆರವಾಡ ಜೈಲಿಗೆ
ಮುಂಬಯಿ: 1993ರ ಸರಣಿ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿರುವ ಬಾಲಿವುಡ್ ನಟ ಸಂಜಯ್ ದತ್ ನ್ನು ಪುಣೆಯ ಯೆರವಾಡ ಜೈಲಿಗೆ ಸ್ಥಳಾಂತರಿಸಲಾಗಿದೆ. ಮೇ 16ರಂದು ದತ್ ವಿಶೇಷ ಟಾಡಾ ಕೋರ್ಟ್ ಮುಂದೆ ಶರಣಾಗಿದ್ದರು.
ಚೆನ್ನೈ ಪೊಲೀಸರ ದಾಳಿ: 6 ಮಂದಿ ಬುಕ್ಕಿಗಳ ಸೆರೆ
ಚೆನ್ನೈ: ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ರಾಜಸ್ಥಾನ ರಾಯಲ್ಸ್ ನ ಮೂರು ಮಂದಿ ಆಟಗಾರರು ಸಿಕ್ಕಿಬಿದ್ದ ಮರುದಿನ ಚೆನ್ನೈ ಪೊಲೀಸರು 10 ಕಡೆಗಳಲ್ಲಿ ದಾಳಿ ಮಾಡಿ 6 ಮಂದಿ ಬುಕ್ಕಿಗಳನ್ನು ಬಂಧಿಸಿದ್ದಾರೆ.
ದೆಹಲಿಯಲ್ಲಿ ವೈದ್ಯನಿಂದ ರೋಗಿಯ ಅತ್ಯಾಚಾರ
ಹೊಸದಿಲ್ಲಿ: ದೆಹಲಿಯ ಸರ್ಕಾರಿ ಆಸ್ಪತ್ರೆಯ 51ರ ಹರೆಯದ ವೈದ್ಯ ತನ್ನ ಕ್ಲಿನಿಕ್ ನಲ್ಲಿ 21ರ ಹರೆಯದ ರೋಗಿಯೊಬ್ಬಳನ್ನು ಅತ್ಯಾಚಾರ ಮಾಡಿದ ಪ್ರಕರಣ ನಡೆದಿದೆ. ದೆಹಲಿಯ ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಯಲ್ಲಿ
ದೆಹಲಿಯಲ್ಲಿ 12ನೇ ತರಗತಿ ಬಾಲಕಿಯ ಗುಂಡಿಕ್ಕಿ ಹತ್ಯೆ
ಹೊಸದಿಲ್ಲಿ: ದಕ್ಷಿಣ ದೆಹಲಿಯಲ್ಲಿ 12ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹುಡುಗನೊಬ್ಬ ಗುಂಡು ಹಾರಿಸಿ ಕೊಂದ ಘಟನೆ ನಡೆದಿದೆ. ಮುನಿಕ್ರಾ ಪ್ರದೇಶದ ಬುಧ ವಿಹಾರ್ ಪ್ರದೇಶದಲ್ಲಿರುವ
ಬಿಜೆಪಿ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಮುಂಬಯಿ: ಮಹಾರಾಷ್ಟ್ರದ ಬಿಜೆಪಿಯ ಎಂಎಲ್ ಸಿ ಮಧು ಚೌವಾಣ್ ತನ್ನ ಪಕ್ಷದ ಮಾಜಿ ಕಾರ್ಯಕರ್ತೆಯನ್ನು ಅತ್ಯಾಚಾರ ಮಾಡಿದ ಆರೋಪವನ್ನು ಎದುರಿಸುತ್ತಿದ್ದಾರೆ.
ಮಧು ಚೌವಾಣ್ ವಿರುದ್ಧ ಮುಂಬಯಿ ಪೊಲೀಸರು
ಹಲ್ಲೆಗೊಳಗಾಗಿದ್ದ ಪಾಕ್ ಕೈದಿ ಸಾವು
ಚಂಡೀಗಡ: ಜಮ್ಮು ಜೈಲಿನಲ್ಲಿ ಕಳೆದ ವಾರ ಸಹ ಕೈದಿಗಳಿಂದ ಹಲ್ಲೆಗೊಳಗಾಗಿದ್ದ ಪಾಕಿಸ್ತಾನದ ಕೈದಿ ಸಾನುಲ್ಲಾ ರಂಜಾಯ್ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾನೆ.
ಹತ್ಯೆ ಪ್ರಕರಣ: ತಲ್ವಾರ್ ದಂಪತಿ ಹೇಳಿಕೆ ದಾಖಲಿಸಲು ಕೋರ್ಟ್ ಆದೇಶ
ಘಜಿಯಾಬಾದ್: ಆರುಷಿ-ಹೇಮರಾಜ್ ಹತ್ಯಾ ಪ್ರಕರಣದಲ್ಲಿ ಮಂಗಳವಾರ ಸಿಬಿಐ ವಿಶೇಷ ನ್ಯಾಯಾಲಯವು ರಾಜೇಶ್ ಮತ್ತು ನುಪುರ್ ತಲ್ವಾರ್ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ.
ಅತ್ಯಾಚಾರ ಪ್ರಕರಣ: ವೈದ್ಯಕೀಯ ವಿದ್ಯಾರ್ಥಿನಿ ದೇಹದ ಮೇಲಿತ್ತು ಕಚ್ಚಿದ ಗುರುತು!
ಹೊಸದಿಲ್ಲಿ: ಕಳೆದ ವರ್ಷ ಡಿಸೆಂಬರ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಇಬ್ಬರು ಕಚ್ಚಿದ ಗುರುತುಗಳಿದ್ದವು ಎಂದು ಹೇಳಲಾಗಿದೆ. ಈ ಎರಡು ಗುರುತುಗಳು
ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮನೆ, ಕಚೇರಿಗೆ ಐಟಿ ದಾಳಿ
ಮುಂಬಯಿ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮನೆ ಹಾಗೂ ಕಚೇರಿಗೆ ದಾಳಿ ಮಾಡಿದ್ದಾರೆ. ಕಿರುತೆರೆಯಲ್ಲಿ ತನ್ನ ಧಾರಾವಾಹಿಗಳಿಂದ ಹೆಚ್ಚಿನ ಪ್ರಚಾರವನ್ನು ಪಡೆದುಕೊಂಡಿರುವ
ಹೆಲಿಕಾಪ್ಟರ್ ನಲ್ಲಿ ವಧುವನ್ನು ಕರೆತಂದ ಬಿಹಾರದ ಕಾಂಗ್ರೆಸ್ ಶಾಸಕ
ಪಟ್ನಾ: ಜನರಿಗೆ ಮೂಲಭೂತ ಸೌಲಭ್ಯಗಳಿಲ್ಲದಿದ್ದರೂ ನಮ್ಮ ರಾಷ್ಟ್ರದ ಎಲ್ಲಾ ರಾಜ್ಯಗಳ ಶಾಸಕರು ತಮ್ಮ ಶ್ರೀಮಂತಿಕೆಯನ್ನು ತೋರಿಸುವುದರಲ್ಲಿ ಹಿಂದೆ ಬಿದ್ದಿಲ್ಲ. ಬಿಹಾರದಲ್ಲಿ ಕಾಂಗ್ರೆಸ್ ನ ಶಾಸಕನೊಬ್ಬ ಹೆಲಿಕಾಪ್ಟರ್ ನಲ್ಲಿ ವಧುವನ್ನು ಕರೆದುಕೊಂಡು ಬಂದಿದ್ದಾನೆ.
ಆತ ರಕ್ಷಿಸಿದ ಮಗು ಬದುಕುಳಿಯಲಿಲ್ಲವೆಂದು ಬಿಕ್ಕಿಬಿಕ್ಕಿ ಅತ್ತಿದ್ದ...!
ದೇಶದ ಇತಿಹಾಸದಲ್ಲಿಯೇ ಭೀಕರ ದುರಂತವಾದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದಿಗೆ(ಮೇ 22) ಮೂರು ವರ್ಷಗಳು ತುಂಬುತ್ತಿದೆ. 2010ರ ಮೇ 22 ರಂದು ಬೆಳಗ್ಗೆ 6.05ರ...
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.

Write Your Comment Here...