ನೆಲಮಂಗಳ: ಹಸುಳೆಯನ್ನೇ ಕೊಂದ ತಂದೆ
[Updated 20/08/2012 02:32 pm]ನೆಲಮಂಗಲ: ಹೆಣ್ಣು ಎಂಬ ಕಾರಣಕ್ಕೆ ತಂದೆಯೇ 20 ದಿನದ ಹಸುಳೆಯನ್ನು ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ತ್ಯಾಮಗೊಂಡ್ಲು ಗ್ರಾಮದಲ್ಲಿ ನಡೆದಿದೆ.
ಹಾಲಿನಲ್ಲಿ ವಿಷ ಬೆರೆಸಿ 20 ದಿನ ಮಗುವಿಗೆ ಕುಡಿಸುವ ಮೂಲಕ ಹತ್ಯೆ ಮಾಡಲಾಗಿದೆ. ಈ ಸಂಬಂಧ ತಂದೆ ನಂದೀಶ್ ನನ್ನು ಸ್ಥಳೀಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ವಿಚಾರಣೆ ನಡೆಸುತ್ತಿದ್ದಾರೆ.
Nelamangala: Father kills infant
Nelamangala:A father brutally killed his 20 day old child by mixing poison in milk at Tyamagondlu village.
ಎಸ್.ಆರ್ ಪಾಟೀಲ್ ಸಚಿವರಾಗಿ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಎಸ್.ಆರ್ ಪಾಟೀಲ್ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಮಂತ್ರಿ ಸ್ಥಾನಗಿಟ್ಟಿಸಿಕೊಳ್ಳಬೇಕೆಂಬ ಅವರ ಕನಸು ನನಸಾಗಿದೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯರಿಂದ ದ್ವೇಷದ ರಾಜಕಾರಣ
ಪಿರಿಯಾಪಟ್ಟಣ : ಸತ್ಯದ ಹೆಸರಿನಲ್ಲಿ ಪ್ರಮಾಣವಚನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಜೂನ್ 30ರೊಳಗೆ ವರ್ಗಾವರ್ಗಿ ಪೂರ್ಣ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜೂನ್ 30 ರೊಳಗೆ ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ಇನ್ನೆರಡು ಮೂರು ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಕಾನೂನು ...
ಚಿತ್ರಕಲಾವಿದರ ಸಮಸ್ಯೆಗಳಿಗೆ ಸ್ಪಂದನೆ: ಉಮಾಶ್ರೀ
ಬೆಂಗಳೂರು: ಮಹಿಳೆಯರು ಹಾಗೂ ಚಿತ್ರಕಲಾವಿದರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕನ್ನಡ ಸಂಸ್ಕೃತಿ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಭರವಸೆ ನೀಡಿದ್ದಾರೆ.
ಹೊಸ ತಾಲೂಕುಗಳಿಗೆ ಕುತ್ತು
ಮೈಸೂರು: ಹಿಂದಿನ ಸರ್ಕಾರ ಕೈಗೊಂಡ ನಿರ್ಧಾರಗಳ ಅನುಷ್ಠಾನ ಇಲ್ಲ. ಹೊಸ ತಾಲೂಕುಗಳ ರಚನೆ ಬಗ್ಗೆ ಮರು ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
ಸುಮನ್ ಕಿತ್ತೂರ್ ಗೆ ಪಿಜಿಎಸ್ ಪ್ರಶಸ್ತಿ
ಬೆಂಗಳೂರು : ಸ್ಯಾಂಡಲ್ ವುಡ್ ಯುವ ನಿರ್ದೇಶಕಿ, ಸುಮನಾ ಕಿತ್ತೂರ್ ಗೆ ಎದೆಗಾರಿಕೆ ಸಿನಿಮಾದ ನೀನೊಂದು ಮುಗಿಯದ ಮೌನ ಹಾಡಿಗಾಗಿ ಪಿ.ಜಿ. ಶ್ರೀನಿವಾಸ ಮೂರ್ತಿ ಪ್ರಶಸ್ತಿ ಲಭಿಸಿದೆ.
ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜೀನಾಮೆ
ಮಡಿಕೇರಿ: ಕೊಡಗಿನ 2 ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪಕ್ಷದ ಜಿಲ್ಲಾಧ್ಯಕ್ಷ ಬಿ.ಟಿ.ಪ್ರದೀಪ್ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಬ್ರೇಕ್
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಲ್ಲಿರುವ ಭ್ರಷ್ಟಾಚಾರ, ಅದಕ್ಷತೆಗೆ ಬ್ರೇಕ್ ಹಾಕಿ ಬಡವರಿಗಾಗಿ ಜಾರಿಗೆ ತರಲಾದ ಯೋಜನೆಗಳನ್ನು ಅವರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ಹೇಳಿದ್ದಾರೆ.
ಸಚಿವ ಜಾರಕಿಹೊಳಿ ಕಾರು ಸೇರಿ 12 ವಾಹನ ವಶ
ಮೈಸೂರು: ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸೇರಿದ ವಾಹನವೂ ಸೇರಿದಂತೆ 12 ವಾಹನಗಳನ್ನು ಪಿರಿಯಾಪಟ್ಟಣ ಕ್ಷೇತ್ರದಲ್ಲಿ ವಶಪಡಿಸಿಕೊಳ್ಳಲಾಗಿದೆ.
ಏಕ ಕಾಲದಲ್ಲಿ ಚುನಾವಣೆ ಸೋಲಿಗೆ ಕಾರಣ
ಮೈಸೂರು : ರಾಜ್ಯದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸಿದ್ದರಿಂದ ಪ್ರಾದೇಶಿಕ ಪಕ್ಷಗಳಿಗೆ ತೊಂದರೆಯಾಗಿದ್ದು, ಸಮರ್ಥವಾಗಿ ಚುನಾವಣೆ ಎದುರಿಸಲು ಸಾಧ್ಯವಾಗದೆ ಸೋಲು ಅನುಭವಿಸಬೇಕಾಯಿತು ಎಂದು ಬಿಎಸ್ಆರ್ ಸಂಸ್ಥಾಪಕ ಬಿ.ಶ್ರೀರಾಮುಲು ತಿಳಿಸಿದರು.
ಸ್ಪಾಟ್ ಫಿಕ್ಸಿಂಗ್: ಗುರುನಾಥ್ ಇಂದು ಕೋರ್ಟಿಗೆ
ಮುಂಬಯಿ: ಚೆನ್ನೈ ಸೂಪರ್ ಕಿಂಗ್ಸ್ ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೇಯಪ್ಪನ್ ನನ್ನು ಇಂದು ಮುಂಬಯಿ ಪೊಲೀಸರು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕೋರ್ಟಿಗೆ ಹಾಜರುಪಡಿಸಲಿದ್ದಾರೆ.
ಒಂದುವರೆ ತಿಂಗಳಲ್ಲಿ ಸೌದಿಯಿಂದ 56,700 ಮಂದಿ ಭಾರತೀಯರ ಗಡಿಪಾರು
ಹೊಸದಿಲ್ಲಿ: ಸುಮಾರು 56,700 ಮಂದಿ ಭಾರತೀಯರನ್ನು ಸೌದಿ ಅರೇಬಿಯಾ ಮುಂದಿನ ಒಂದುವರೆ ತಿಂಗಳಲ್ಲಿ ಗಡಿಪಾರು ಮಾಡಲಿದೆ ಮತ್ತು ಇವರೆಲ್ಲರಿಗೆ ಎಮರ್ಜೆನ್ಸಿ ಸರ್ಟಿಫಿಕೇಟ್ ನೀಡಲು ಹತ್ತು ಅಧಿಕಾರಿಗಳನ್ನು ಸೌದಿಗೆ...
ಜನಸಂಖ್ಯೆಯಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ
ಬೆಂಗಳೂರು: ದೇಶದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ್ಕೆ 9ನೇ ಸ್ಥಾನದಲ್ಲಿದೆ. ಇದು 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 6,10,95,297 ಜನರಿದ್ದು, 2001ರ ಜನಗಣತಿಗೆ ಹೋಲಿಸಿದರೆ...
ಬೆಂಗಳೂರಿನ ಐಐಎಂ-ಬಿಗೆ ಹುಸಿ ಬಾಂಬ್ ಕರೆ
ಬೆಂಗಳೂರು: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೆಜ್ ಮೆಂಟ್ ಬೆಂಗಳೂರು(ಐಐಎಂ-ಬಿ) ಗೆ ಬಾಂಬ್ ಕರೆ ಬಂದಿದ್ದು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ಶೋಧಿಸಿದಾಗ ಇದು ಹುಸಿ ಕರೆಯೆಂದು ತಿಳಿದುಬಂದಿದೆ.
ಎಪಿಎಲ್ -ಬಿಪಿಎಲ್ ಕಾರ್ಡ್ ದಾರರೇ ಅಕ್ಕಿ ಸಿಗೋದು ಫುಲ್ ಡೌಟು!
ಬೆಂಗಳೂರು: ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ದಾರರೇ ಹುಷಾರ್..! ಮುಂದಿನ ತಿಂಗಳು ನಿಮಗೆ ಅಕ್ಕಿ ಸಿಗುವುದು ಬಹುತೇಕ ಅನುಮಾನ ಕಾರಣ ರಾಜ್ಯದ ಗೋದಾಮಿನಲ್ಲಿ ಇರುವ ಅಕ್ಕಿಗೆ ನುಸಿಬಾಧೆ ತಗುಲಿದ್ದು..
ಮಂಗಳೂರು ಮೂಲದ ಬಾಲಕನಿಗೆ ನ್ಯಾಶನಲ್ ಜಿಯೋಗ್ರಾಫಿಕ್ ಬೀ ಪ್ರಶಸ್ತಿ
ವಾಷಿಂಗ್ಟನ್: ಮಂಗಳೂರು ಮೂಲದ ಬಾಲಕನೊಬ್ಬ ಅಮೆರಿಕಾದಲ್ಲಿ ನಡೆದ ನ್ಯಾಶನಲ್ ಜಿಯೋಗ್ರಾಪಿಕ್ ಬೀ 2013 ಸ್ಪರ್ಧೆಯನ್ನು ಗೆದ್ದುಕೊಂಡಿದ್ದಾನೆ. ಏಶ್ಯಾದ ಬೆಟ್ಟ ಪ್ರದೇಶ ಬೊತ್ಸವಾನಾದಲ್ಲಿರುವ ಹುಲಿಗಳ ಬಗ್ಗೆ ಮತ್ತು ಇಂಗ್ಲೆಂಡ್ ನ...
ಮಾಸಾಂತ್ಯಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ!
ಬೆಂಗಳೂರು: ಮೇ ತಿಂಗಳ ಕೊನೆಯ ವಾರದಲ್ಲೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಪುಟ್ಟಣ್ಣ ಹೇಳಿದ್ದಾರೆ.
ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷದಿಂದ ಬಂಗಾಳಿ ದ್ವಿತೀಯ ಭಾಷೆ
ಬೆಂಗಳೂರು: ಕರ್ನಾಟಕದಲ್ಲಿ ಬಂಗಾಳಿ ಭಾಷೆಯನ್ನು ಈ ಶೈಕ್ಷಣಿಕ ವರ್ಷದಿಂದ ದ್ವಿತೀಯ ಭಾಷೆಯನ್ನಾಗಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಬಂಗಾಳಿ ಸಮುದಾಯದವರು ದೀರ್ಘ ಸಮಯದಿಂದ ಈ ಬಗ್ಗೆ ಮನವಿ...
ಅನಂತಮೂರ್ತಿ ಹಿಂದಿಕ್ಕಿ ಬೂಕರ್ ಪಡೆದ ಅಮೆರಿಕಾದ ಲೇಖಕಿ
ಲಂಡನ್: ಕರ್ನಾಟಕದ ಸಾಹಿತಿ ಯು. ಆರ್. ಅನಂತಮೂರ್ತಿ ಅವರು 2013ರ ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿಯಿಂದ ಕೂದಲೆಳೆಯ ಅಂತರದಲ್ಲಿ ವಂಚಿತರಾಗಿದ್ದಾರೆ. ಅನಂತಮೂರ್ತಿ ಅವರನ್ನು ಹಿಂದಿಕ್ಕಿದ ಅಮೆರಿಕಾದ ಲೇಖಕಿ ಲೈಡಿಯಾ
ಬಿಸಿಸಿಐ ಅಧ್ಯಕ್ಷನ ಅಳಿಯನೂ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿ?
ಮುಂಬಯಿ: ಸ್ಪಾಟ್ ಫಿಕ್ಸಿಂಗ್ ನ ನೀರು ಬಿಸಿಸಿಐ ಕಾಲಬುಡಕ್ಕೆ ಬಂದಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೆಯಪ್ಪನ್ ಅವರನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ಬಿಗ್ ಬಾಸ್ ನ ವಿನಾಯಕ್ ಜೋಶಿ ಜತೆ ನಮ್ ಸ್ಟೈಲ್ ನ ಮಾತುಕತೆ...
ವಿನಾಯಕ್ ಜೋಶಿ, ಒಂದ್ ಟೈಮ್ ನಲ್ಲಿ ಈ ಹೆಸರು ಕೇಳಿದಾಕ್ಷಣ ತಕ್ಷಣ ನೆನಪಿಗೆ ಬರ್ತಿದ್ದದ್ದು ನಮ್ಮೂರ ಮಂದಾರ ಹೂವೇ, ಅಮೃತ ವರ್ಷಿಣಿ ಚಿತ್ರದ ಗುಂಡು ಗುಂಡಾಗಿ, ಮುದ್ದು ಮುದ್ದಾಗಿದ್ದ ಪುಟ್ಟ ಬಾಲಕ.
ಆತ ರಕ್ಷಿಸಿದ ಮಗು ಬದುಕುಳಿಯಲಿಲ್ಲವೆಂದು ಬಿಕ್ಕಿಬಿಕ್ಕಿ ಅತ್ತಿದ್ದ...!
ದೇಶದ ಇತಿಹಾಸದಲ್ಲಿಯೇ ಭೀಕರ ದುರಂತವಾದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದಿಗೆ(ಮೇ 22) ಮೂರು ವರ್ಷಗಳು ತುಂಬುತ್ತಿದೆ. 2010ರ ಮೇ 22 ರಂದು ಬೆಳಗ್ಗೆ 6.05ರ...
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.

Write Your Comment Here...