ದ. ಆಫ್ರಿಕಾ ವಿರುದ್ಧದ 3ನೇ ಟೆಸ್ಟ್ ಬಳಿಕ ಪೀಟರ್ಸನ್ ನಿವೃತ್ತಿ?
[Updated 07/08/2012 12:57 pm]ಲೀಡ್ಸ್: ಇಂಗ್ಲೆಂಡಿನ ಸ್ಟಾರ್ ಆಟಗಾರ ಕೆವಿನ್ ಪೀಟರ್ಸನ್ ಮತ್ತೊಂದು ಬಾಂಬ್ ಸ್ಫೋಟಿಸಿದ್ದು, ಪ್ರಸಕ್ತ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಮೂರನೇ ಟೆಸ್ಟ್ ತನ್ನ ಅಂತಿಮ ಪಂದ್ಯವೆಂದು ಹೇಳಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಟೆಸ್ಟ್ ಕ್ರಿಕೆಟಿನಿಂದ ನಿವೃತ್ತಿ ಪಡೆಯಲಿದ್ದಾರೆಂದು ಹೇಳಿದ್ದಾರೆ.
ಮುಂದಿನ ಟೆಸ್ಟ್ ನನ್ನ ಕೊನೆಯ ಟೆಸ್ಟ್ ಎನ್ನುವುದನ್ನು ತಳ್ಳಿ ಹಾಕುವುದಿಲ್ಲ ಎಂದು ಹೆಡಿಂಗ್ಲೆ ಟೆಸ್ಟ್ ನಲ್ಲಿ 149 ರನ್ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದ ಪೀಟರ್ಸನ್ ತಿಳಿಸಿದರು. ಪೀಟರ್ಸನ್ ಈಗಾಗಲೇ ಏಕದಿನ ಕ್ರಿಕೆಟಿನಿಂದ ನಿವೃತ್ತಿ ಘೋಷಿಸಿದ್ದಾರೆ. ಇದರಿಂದ ಅವರು ಮುಂದಿನ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಸಂಪೂರ್ಣವಾಗಿ ಆಡಲು ಬಯಸಿದ್ದಾರೆ.
ಮುಂದಿನ ತಿಂಗಳು ಶ್ರೀಲಂಕಾದಲ್ಲಿ ನಡೆಯಲಿರುವ 20-20 ವಿಶ್ವಕಪ್ ನಲ್ಲಿ ಪೀಟರ್ಸನ್ ಆಡಲಿದ್ದಾರೆ. ಮುಂದಿನ ಪಂದ್ಯದ ಬಳಿಕ ಎಲ್ಲವೂ ಸ್ಪಷ್ಟವಾಗಿ ತಿಳಿಯಲಿದೆ. ಇದು ಕೇವಲ ಹಣದ ವಿಷಯವಲ್ಲ. ಬೇರೆ ಹಲವಾರು ವಿಷಯಗಳಿವೆ ಎನ್ನುತ್ತಾರೆ ಪೀಟರ್ಸನ್.
ವೆಸ್ಟ್ ಇಂಡೀಸ್ ಏಕದಿನ ತಂಡಕ್ಕೆ ಬ್ರಾವೋ ನಾಯಕತ್ವ
ಸೈಂಟ್ ಜಾನ್ಸ್(ಆ್ಯಂಟಿಗುವಾ ಮತ್ತು ಬರೋಡಾ): ಡ್ವೆಯ್ನ್ ಬ್ರಾವೋ ಮುಂದಿನ ತಿಂಗಳ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯನ್ನು ವೆಸ್ಟ್ ಇಂಡೀಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ಹೇಳಿದೆ.
ಚಾಂಪಿಯನ್ಸ್ ಟ್ರೋಫಿ: ಯುವಿಗೆ ಕೊಕ್; ಧವನ್, ವಿನಯ್ ಕುಮಾರ್ ಗೆ ಅವಕಾಶ
ಮುಂಬಯಿ: ಜೂನ್ ನಲ್ಲಿ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದ್ದು, ಯುವರಾಜ್ ಮತ್ತು ಅಜಿಂಕ್ಯ ರಹಾನೆಗೆ ಕೊಕ್ ನೀಡಲಾಗಿದ್ದು, ಶಿಖರ್ ಧವನ್ ಮತ್ತು ಆರ್. ವಿನಯ್ ಕುಮಾರ್ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಅಫ್ರಿದಿಗೆ ಮತ್ತೆ ಕೈಕೊಟ್ಟ ಪಾಕ್ ಆಯ್ಕೆಗಾರರು!
ಇಸ್ಲಾಮಾಬಾದ್: ಕಳೆದ ವರ್ಷ ಏಕದಿನಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಶಹೀದ್ ಅಫ್ರಿದಿಯನ್ನು ಮುಂಬರುವ ಚಾಂಪಿಯನ್ಸ್ ಟ್ರೋಫಿ ಟೂರ್ನಮೆಂಟ್ ಗೆ ಪಾಕಿಸ್ತಾನ ತಂಡದಿಂದ ಕೈಬಿಡಲಾಗಿದೆ.
ಆಸೀಸ್ ತಂಡದ ಉಪನಾಯಕ ಹುದ್ದೆ ತ್ಯಜಿಸಿದ ವಾಟ್ಸನ್
ಮೆಲ್ಬೊರ್ನ್: ಭಾರತ ಪ್ರವಾಸ ವೇಳೆ ಶಿಸ್ತನ್ನು ಉಲ್ಲಂಘಿಸಿದ ಕಾರಣ ತಂಡದ ಆಡಳಿತದಿಂದ ಕ್ರಮಕ್ಕೆ ಒಳಗಾದ ಶೇನ್ ವಾಟ್ಸನ್ ಆಸ್ಟ್ರೇಲಿಯಾದ ಉಪನಾಯಕನ ಹುದ್ದೆಯಿಂದ ಕೆಳಗಿಳಿದಿದ್ದಾರೆ.
ಏಕದಿನಕ್ಕೆ ವಿದಾಯ ಹೇಳಲ್ಲ: ಮಿಸ್ಬಾ ಉಲ್ ಹಕ್
ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಕಳಕೊಂಡಿರುವ ಪಾಕಿಸ್ತಾನದ ಕಪ್ತಾನ ಮಿಸ್ಬಾ ಉಲ್ ಹಕ್ ಒತ್ತಡದಲ್ಲಿದ್ದರೂ ತಾನು ಏಕದಿನ ಕ್ರಿಕೆಟಿಗೆ ವಿದಾಯ ಹೇಳುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಜೆಸ್ಸಿ ರೈಡರ್ ಗೆ ಹಲ್ಲೆ: ಯುವಕನ ಸೆರೆ
ನ್ಯೂಜಿಲೆಂಡ್ ಕ್ರಿಕೆಟಿಗ ಜೆಸ್ಸಿ ರೈಡರ್ ಮೇಲೆ ಹಲ್ಲೆ ಮಾಡಿದವರಲ್ಲಿ 20ರ ಹರೆಯದ ಯುವಕನೊಬ್ಬನನ್ನು ಬಂಧಿಸಲಾಗಿದೆ.
ಬಾರ್ ನಲ್ಲಿ ಮಾರಾಮಾರಿ: ನ್ಯೂಜಿಲೆಂಡ್ ಕ್ರಿಕೆಟಿಗ ರೈಡರ್ ಪ್ರಜ್ಞಾಹೀನ
ಬಾರ್ ಒಂದರಲ್ಲಿ ನಡೆದ ಮಾರಾಮಾರಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ನ್ಯೂಜಿಲೆಂಡ್ ನ ಆಟಗಾರ ಜೆಸ್ಸಿ ರೈಡರ್ ಅವರನ್ನು ಬುಧವಾರ ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫ್ರಾನ್ಸ್ ವಿರುದ್ಧ ಸ್ಪೇನ್ ಗೆ ಏಕೈಕ ಗೋಲಿನ ಗೆಲುವು
ವಿಶ್ವಚಾಂಪಿಯನ್ ಸ್ಪೇನ್ 2014 ವಿಶ್ವಕಪ್ ನ ಅರ್ಹತಾ ಸುತ್ತಿನಲ್ಲಿ ಫ್ರಾನ್ಸ್ ವಿರುದ್ಧ 1-0 ಗೆಲುವು ದಾಖಲಿಸಿಕೊಂಡಿದೆ.
ಪ್ಯಾಟಿಸನ್ ಗೆ ಪೆವಿಲಿಯನ್ ತೋರಿಸಿದ ಇಶಾಂತ್ ಗೆ ದಂಡ
ಆಸ್ಟ್ರೇಲಿಯಾದ ಜೇಮ್ಸ್ ಪ್ಯಾಟಿಸನ್ ಅವರನ್ನು ಔಟ್ ಮಾಡಿದ ಬಳಿಕ ಪೆವಿಲಿಯನ್ ಗೆ ತೆರಳುವಂತೆ ಕೈಸನ್ನೆ ಮಾಡಿ ಭಾರತದ ವೇಗಿ ಇಶಾಂತ್ ಶರ್ಮಾಗೆ ಪಂದ್ಯ ಶುಲ್ಕದ ಶೇ. 15ರಷ್ಟು ದಂಡ ಹೇರಲಾಗಿದೆ.
ಕಾಂಗರೂಗಳಿಗೆ ಹಾರಾಟಕ್ಕೆ ಕೊನೆ ಹಾಡಿದ ಧೋನಿ ಪಡೆ
ಕೇವಲ ಮೂರೇ ದಿನಗಳಲ್ಲಿ ಆಸ್ಟ್ರೇಲಿಯಾವನ್ನು ಮಡಚಿ ಹಾಕಿದ ಭಾರತ ಟೆಸ್ಟ್ ಇತಿಹಾಸದಲ್ಲಿ ಮೊದಲ ಸಲ ಆಸೀಸ್ ವಿರುದ್ಧ 4-0 ಸರಣಿ ಕ್ಲೀನ್ ಸ್ವೀಪ್ ಸಾಧಿಸಿದೆ.
ಸ್ಪಾಟ್ ಫಿಕ್ಸಿಂಗ್: ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಬಂಧನ
ಹೊಸದಿಲ್ಲಿ: ಬಾಲಿವುಡ್ ಮತ್ತು ಸ್ಪಾಟ್ ಫಿಕ್ಸಿಂಗ್ ಲಿಂಕ್ ಒಂದೊಂದಾಗಿ ಬಯಲಾಗುತ್ತಿದ್ದು, ಜನಪ್ರಿಯ ನಟ, ಕುಸ್ತಿಪಟು, ದಿವಂಗತ ದಾರಾ ಸಿಂಗ್ ಅವರ ಪುತ್ರ ವಿಂದೂ ದಾರಾ ಸಿಂಗ್ ನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.
ಐಪಿಎಲ್ ಪಂದ್ಯಗಳಿಗೆ ತಡೆ ಹೇರಲು ಸುಪ್ರೀಂ ನಕಾರ
ಹೊಸದಿಲ್ಲಿ: ಸ್ಪಾಟ್ ಫಿಕ್ಸಿಂಗ್ ನಿಂದಾಗಿ ಐಪಿಎಲ್ ನ ಮುಂದಿನ ಪಂದ್ಯಗಳಿಗೆ ತಡೆ ಹೇರಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಕೆಲವು ಆಟಗಾರರು ಅಕ್ರಮದಲ್ಲಿ ತೊಡಗಿದ್ದಾರೆಂಬ ಕಾರಣಕ್ಕೆ ಐಪಿಎಲ್ ನ್ನು ಸಂಪೂರ್ಣವಾಗಿ
ಅಗ್ಗದ ಮದ್ಯ ಮಾರಾಟ ಮಾಡಿದರೆ ಪ್ರತಿಭಟನೆ
ಬೆಂಗಳೂರು: ಮತ್ತೆ ರಾಜ್ಯದಲ್ಲಿ ಅಗ್ಗದ ಮದ್ಯ ಮಾರಾಟ ಮಾಡಲು ಸರ್ಕಾರ ಮುಂದಾದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಎಚ್ಚರಿಕೆ ನೀಡಿದ್ದಾರೆ.
ಅದೃಷ್ಟದ ಕೊಠಡಿಗಾಗಿ ಸಚಿವರ ಕಿತ್ತಾಟ
ಬೆಂಗಳೂರು: ಹೋರಾಟದ ಮೂಲಕ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಸಚಿವರು ಇದೀಗ ವಿಧಾನಸೌಧದಲ್ಲಿ ತಮ್ಮ ಅದೃಷ್ಟದ ಕಚೇರಿ ಮತ್ತು ಬಂಗಲೆಗಾಗಿ ಕಿತ್ತಾಟ ಆರಂಭಿಸಿದ್ದಾರೆ.
ಮಹಾತ್ಮ ಗಾಂಧಿ ಅವರ ರಕ್ತ ಹರಾಜಿಗೆ!
ಲಂಡನ್: ಲಂಡನ್ ಮೂಲದ ಜಾಗತಿಕ ಹರಾಜು ಸಂಸ್ಥೆ ಮುಲ್ಲೊಕ್ಸ್ ಮಂಗಳವಾರ ಮಹಾತ್ಮ ಗಾಂಧಿ ಅವರಿಗೆ ಸಂಬಂಧಪಟ್ಟಿರುವ ಕೆಲವು ಮಹತ್ವದ ವಸ್ತುಗಳನ್ನು ಹರಾಜು ಹಾಕಲಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಒಂದಾ ಈ...
ಭಾರತ-ಚೀನಾ ಗಡಿ ವಿವಾದದ ಮಾತುಕತೆ ಯಶಸ್ವಿ
ಹೊಸದಿಲ್ಲಿ: ಅತ್ಯಂತ ಮಹತ್ವದ ಭಾರತ ಮತ್ತು ಚೀನಾ ಗಡಿ ವಿವಾದ ಸಹಿತ ಹಲವಾರು ವಿಷಯಗಳ ಚರ್ಚೆ ಯಶಸ್ವಿಯಾಗಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಹೇಳಿದರು.
ಖಾತೆಗಳ ಹಂಚಿಕೆ: ಪ್ರಮುಖ ಖಾತೆಗಳ ಜವಾಬ್ದಾರಿ ಹೊತ್ತುಕೊಂಡ ಸಿಎಂ
ಬೆಂಗಳೂರು: ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಹಂಚಿಕೆಯಾಗಬೇಕಿದ್ದ ಖಾತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹಂಚಿಕೆ ಮಾಡಿದ್ದು, ಪ್ರಮುಖ ಖಾತೆಗಳಾದ ಇಂಧನ ಹಾಗೂ ಹಣಕಾಸು....
29ರಿಂದ ವಿಧಾನ ಮಂಡಲ ಅಧಿವೇಶನ
ಬೆಂಗಳೂರು: ಮೇ 29 ರಿಂದ ವಿಧಾನ ಮಂಡಲದ ಅಧಿವೇಶನವನ್ನು ನಡೆಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 31 ರಂದು ಸ್ಪೀಕರ್ ಸ್ಥಾನಕ್ಕೆ...
ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಸಚಿವರಿಗೆ ಸಿಎಂ ಕರೆ
ಬೆಂಗಳೂರು: ಭ್ರಷ್ಟಾಚಾರ ನಡೆಸಿದ ಸರ್ಕಾರವನ್ನು ಹೊರಗಿಟ್ಟು ಕಾಂಗ್ರೆಸ್ ಗೆ ಜನ ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಖಾದರ್, ರೈ, ಜೈನ್, ಸೊರಕೆ ಸಹಿತ ಸಚಿವರ ಪ್ರಮಾಣವಚನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರುಗಳು ಶನಿವಾರ ರಾಜ್ಯಪಾಲರ ಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.
ಕೊಡಗಿನಲ್ಲಿ ಕಂಡ ಕಂಡವರನ್ನು ಬೈಯ್ಯೋ ಹಬ್ಬ...
ಇದೊಂದು ವಿಚಿತ್ರವಾದರೂ ವಿಶಿಷ್ಟ ಹಬ್ಬ. ಬಹುಶಃ ಇಂತಹವೊಂದು ಹಬ್ಬವನ್ನು ಕೊಡಗು ಹೊರತುಪಡಿಸಿದರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಇಷ್ಟಕ್ಕೂ ಇದ್ಯಾವುದಪ್ಪಾ ಅಂತಹ ವಿಚಿತ್ರಹಬ್ಬ ಎಂಬ ಕುತೂಹಲ ಪ್ರತಿಯೊಬ್ಬರನ್ನು ಕಾಡದಿರದು.

Write Your Comment Here...